ಶಿವಮೊಗ್ಗ : ನಾಳೆ ನಗರದ ಅನೇಕ ಪ್ರದೇಶಗಳಲ್ಲಿ ಕರೆಂಟ್​ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವಿದ್ಯುತ್​​ ವ್ಯತ್ಯಯ
Shivamogga Power Cut ವಿದ್ಯುತ್​​ ವ್ಯತ್ಯಯ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1ರ ಎಂ.ಆರ್.ಎಸ್. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ. 25 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತಯ್ಯವಾಗಲಿದೆ.

ವಿದ್ಯುತ್​ ವ್ಯತ್ಯಯವಾಗುವ ಪ್ರದೇಶಗಳು

 ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದುನಗರ, ಕಾನ್ವೆಂಟ್ ರಸ್ತೆ, ಬಾಪುಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor