ಆನಂದಪುರ ಸಮೀಪ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಗಣೇಶ ಸಾವು

ಹಂಚಿಕೊಳ್ಳಿ
WhatsApp Facebook X Telegram
Youth Dies After Bike Hits Electric Pole Near Anandapura
Youth Dies After Bike Hits Electric Pole Near Anandapura

ಸುದ್ದಿಯ ಸ್ಥಳ: Sagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ಆನಂದಪುರ /ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಹೆಬ್ಬೋಡಿ ಸಮೀಪ ಸೋಮವಾರ ರಾತ್ರಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಶಿರಳಗಿ ಗ್ರಾಮದ ಗಣೇಶ್ (23) ಮೃತಪಟ್ಟ ಯುವಕ.

ಈತ ಆಡೂರು ಗ್ರಾಮದಲ್ಲಿರುವ ಅಜ್ಜಿಯ ಮನೆಗೆ ಬಂದಿದ್ದ. ಅಲ್ಲಿಂದ ತೆರಳುತ್ತಿದ್ದಾಗ ಹೆಬ್ಬೊಡಿಯ ಸಮೀಪ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ತಕ್ಷಣ ಯುವಕನನ್ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor