ಡಾ.ಬಿ.ಆರ್.ಅಂಬೇಡ್ಕರ್​ರವರ ಮಹಾಪರಿನಿರ್ವಾಣ ದಿನಾಚರಣೆ

ಭಾರತ ರತ್ನ, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್​​ರವರ (Bhimrao Ramji Ambedkar mahaparinirvan) 66 ನೇ ಮಹಾಪರಿನಿರ್ವಾಣ ದಿನಾಚರಣೆಯನ್ನು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಗಣ್ಯರು ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಇದನ್ನು ಸಹ ಓದಿ : ಹಂದಿ ಅಣ್ಣಿ ಹತ್ಯೆಯ ಪ್ರಮುಖ ಆರೋಪಿ ಕಾಡಾ ಕಾರ್ತಿಗೆ ಆರು ತಿಂಗಳು ಶಿಕ್ಷೆ/ 2 ಸಾವಿರ ರೂಪಾಯಿ ದಂಡ

ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಸಿಂಗ್, ಜಿ.ಪಂ.ಸಿಇಓ ಎನ್.ಡಿ.ಪ್ರಕಾಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಆಮ್ಟೆ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ,

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ಸಾರ್ವಜನಿಕರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Leave a Comment