ಭದ್ರಾವತಿ ನಾಗರಿಕರ ಗಮನಕ್ಕೆ / ಇವತ್ತು ಈ ಭಾಗಗಳಲ್ಲಿ ಇರಲಿದೆ ಪವರ್​ ಕಟ್

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ ಜಿಲ್ಲೆ  ಭದ್ರಾವತಿ ತಾಲ್ಲೂಕಿನ ಭದ್ರಾವತಿ ನಗರದ ಸೀಗೆಬಾಗಿಯ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ, ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇವತ್ತು  ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಎಟೆಯ ವರೆಗೆ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. 

ಇದನ್ನು ಸಹ ಓದಿ : ಶಿವಮೊಗ್ಗದ ಗೂಂಡಾಗಳಿಗೆ ಗಡಿಪಾರು ಖಾಯಂ/ 2 ತಿಂಗಳಿನಲ್ಲಿ 22 / ವರ್ಷದಲ್ಲಿ 45 ಮಂದಿಗೆ ಗೇಟ್​ಪಾಸ್​ ಲಿಸ್ಟ್​

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಹಳೇನಗರ, ತಾಲ್ಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿಬಾಗಿಲು, ಹಳ್ಳದಮ್ಮ ಬೀದಿ, ಖಾಜಿ ಮೊಹಲ್ಲಾ, ಭೂತನ ಗುಡಿ, ಹೊಸಮನೆ, ಸೀಗೇಬಾಗಿ, ಅಶ್ವತ್ಥ ನಗರ,ಕಣಕಟ್ಟೆ, ಭದ್ರಾ ಕಾಲೋನಿ,ಸಿ.ಎನ್‌. ರಸ್ತೆ, ಎ.ಪಿ.ಎಮ್.ಸಿ. ತರೀಕೆರೆ ರಸ್ತೆ, ಗಾಂಧಿ ವೃತ್ತ, ಕೋಡಿಹಳ್ಳಿ,

ಮಾರುತಿ ನಗರ, ಸುಣ್ಣದ ಹಳ್ಳಿ, ಚನ್ನಗಿರಿ ರಸ್ತೆ, ಹೊಸ ಸೇತುವೆ ರಸ್ತೆ, ಸಿದ್ಧಾರೂಢ ನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ.ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರಿಯ ನಗರ. ಜಟ್‌ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್ ಜಾನ್ ಕಾಲೋನಿ,

ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಶ್ರೀರಾಮನಗರ, ಲಕ್ಷ್ಮೀಪುರ ಸುತ್ತ ಮುತ್ತಲ ಪ್ರದೇಶಗಳಲ್ಲಿ ವ್ಯತ್ಯೆಯ ಉಂಟಾಗಿಲಿದೆ. ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೊರಿದ್ದಾರೆ.

ಇದನ್ನು ಸಹ ಒದಿ : ಅಡಿಕೆ ದರ  ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ  ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ವಾಟ್ಸ್ಯಾಪ್​ ಗ್ರೂಪ್​ನ ಲಿಂಕ್​ಗೆ ಕ್ಲಿಕ್ ಮಾಡಿ :  Whatsapp 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor