ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ಇಬ್ಬರ ಉಚ್ಚಾಟಣೆ! ಕಾರಣ

ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ಇಬ್ಬರು ಮುಖಂಡರನ್ನು ಉಚ್ಚಾಟಣೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಈ ಕಠಿಣ ಕ್ರಮಕ್ಕೆ ಕಾರಣವಾಗಿದೆ. ಈ ಸಂಬಂಧ ಜಿಲ್ಲಾಧಕ್ಷ್ಯ ಟಿ.ಡಿ.ಮೇಘರಾಜ್​ ಮಾಹಿತಿ ನೀಡಿದ್ದಾರೆ.

ಇದನ್ನು ನೋಡಿ : ಅಯ್ಯಪ್ಪನ ಸನ್ನಿಧಿ ಶಬರಿಮಲೆಯಲ್ಲಿ ರಶ್​ ಹೇಗಿದೆ ಗೊತ್ತಾ/ ವಿಡಿಯೋ ನೋಡಿ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಿವಮೊಗ್ಗ ತಾಲೂಕು ಅಗಸವಳ್ಳಿಯ ತಾಪಂ ಮಾಜಿ ಸದಸ್ಯ ಟಾ.ಟಾ. ಸ್ವಾಮಿ ಬಿನ್ ಪೊನ್ನುಸ್ವಾಮಿ ಹಾಗೂ ಸಾಗರ ಗ್ರಾಮಾಂತರ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಯಡೇಹಳ್ಳಿ ಯ ಸಿ ರವಿಕುಮಾರ್ ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಿ, ಪಕ್ಷದಿಂದ ಉಚ್ಚಾಟನೆಗೊಳಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಟಿ. ಡಿ. ಮೇಘರಾಜ್‌ ತಿಳಿಸಿದ್ದಾರೆ.

ಇದನ್ನು ಓದಿ : ಶಿವಮೊಗ್ಗದಲ್ಲಿ ದಾವಣಗೆರೆಯ ಮೂಲದ ಮೂವರು ವಿದ್ಯಾರ್ಥಿಗಳ ದುರ್ಮರಣ | ಘಟನೆಗೆ ಕಾರಣವೇನು?

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Leave a Comment