ಶಿವವಮೊಗ್ಗದ ಗಾಂಧಿಬಜಾರ್ನ ಸಮೀಪ ಇರುವ ಚೋರ್ ಬಜಾರ್ನಲ್ಲಿ ಓರ್ವನ ಮೇಲೆ ಹಲ್ಲೆ ಮಾಡಲಾಗಿದೆ. ಈ ಹಲ್ಲೆ ಘಟನೆಯಲ್ಲಿ ಓರ್ವ ಗಾಯಗೊಂಡಿದ್ದು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ನೋಡಿ : ಅಯ್ಯಪ್ಪನ ಸನ್ನಿಧಿ ಶಬರಿಮಲೆಯಲ್ಲಿ ರಶ್ ಹೇಗಿದೆ ಗೊತ್ತಾ/ ವಿಡಿಯೋ ನೋಡಿ
ಹಲ್ಲೆಗೊಳಗಾದ ವ್ಯಕ್ತಿಯನ್ನು ಫಯಾಜ್ ಎಂದು ಗುರುತಿಸಲಾಗಿದ್ದು, ಆತನ ಅಂಗಡಿಗೆ ಬಂದ ಶೋಯೆಬ್ ಮತ್ತು ಆತನ ಕಡೆಯವರು ಬಂಧಿದ್ದಾರೆ. ಈ ವೇಳೆ ಫಯಾಜ್ಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ
ಇದನ್ನು ನೋಡಿ : ಶಿವಮೊಗ್ಗದಲ್ಲಿ ಮಾಂಡೌಸ್ ಚಂಡಮಾರುತದ ಎಫೆಕ್ಟ್ ಹೇಗಿದೆ ಗೊತ್ತಾ? ವಿಡಿಯೋ ನೋಡಿ
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link
TAGGED:#KarnatakaNews#ShivamoggaNewskannada latest newskannada live newskannada news channelkannada news livekannadanewskarnataka latest newslive karnataka newslive newsnews first kannadasandalwood newsSHIVAMOGGAshivamogga face-off latest news updatesshivamogga harshashivamogga incidentshivamogga latest newsshivamogga live newsshivamogga news today ವಧು ಬೇಕುshivamogga today newsshivamogga today news mtoday news
