ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪ್ರಸಿದ್ಧ ದಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆಯ ದಿನಾಂಕ ನಿಕ್ಕಿಯಾಗಿದೆ. ಇದೇ ಜನವರಿ 14, 15ರಂದು ಎರಡು ದಿನ ಜಾತ್ರಾ ಮಹೋತ್ಸವ ನಡೆಯಲಿದೆ.
ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ
ಈ ಸಂಬಂಧ ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್ ನ ಧರ್ಮದರ್ಶಿ ಡಾ.ಎಸ್ ರಾಮಪ್ಪ, ಮಾಹಿತಿ ನೀಡಿದ್ದಾರೆ. ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ 2023 ರ ಜನವರಿ 14 ಮತ್ತು 15 ರಂದು ಜಾತ್ರೆ ನಡೆಯಲಿದೆ.
ಇದನ್ನು ಸಹ ಒದಿ :ಜನ ಸ್ವಯಂಸೇವಕರಾದ್ರು/ ರಾಜಕಾರಣಿ ಡಾಕ್ಟರ್ ಆದ್ರು/ ಸಾಗರಿಕರ ಮಾನವೀಯತೆಗೆ ಸಾಕ್ಷಿಯಾದ ಆಕ್ಸಿಡೆಂಟ್
ಜಾತ್ರೆಯ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗ್ತಿದ್ದು, ಭಕ್ತಾಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವಿಯ ಕೃಪೆಗೆ ಪಾತ್ರರಾಗಬೇಕು ಮನವಿ ಮಾಡಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link


