Job news/ ಕೆಲಸ ಹುಡುಕುತ್ತಿರೋರಿಗೆ ಇಲ್ಲಿದೆ ಗುಡ್​ ನ್ಯೂಸ್/ ಶಿವಮೊಗ್ಗದಲ್ಲಿಯೇ ನಡೆಯಲಿದೆ JOB ಮೇಳ/ ವಿವರ ಇಲ್ಲಿದೆ, ವಿಷಯ ಎಲ್ಲರಿಗೂ ತಿಳಿಸಿ

ಹಂಚಿಕೊಳ್ಳಿ
WhatsApp Facebook X Telegram

ಉದ್ಯೋಗ ಬಯುಸುತ್ತಿರುವವರಿಗೆ ನಾಳೆ ಒಳ್ಳೆಯ ಅವಕಾಶ ಇದೆ, (job news) ಏಕೆಂದರೆ, ಶಿವಮೊಗ್ಗದಲ್ಲಿ ನಾಳೆ ಅಂದರೆ ಡಿ.28 ರಂದು ಬೆಳಿಗ್ಗೆ 10 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ದಿನದ ರಾಜಕಾರಣದ ಸುದ್ದಿ : ಮೋದಿ & ಬೊಮ್ಮಾಯಿ ವಿರುದ್ಧ ದೇವರಿಗೆ ಉಯಿಲು ಕೊಡಲಿ ಹರತಾಳು ಹಾಲಪ್ಪ

ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊ ಳ್ಳಲಿದ್ದಾರೆ.

ಸಾರ್ವಜನಿಕರ ಗಮನಕ್ಕೆ ಸಾರ್ವಜನಿಕರ ಅನುಕೂಲಕ್ಕಾಗಿ/ ಈ ಎರಡು ದಿನ ಮೈಸೂರು-ತಾಳಗಪ್ಪ ಟ್ರೈನ್​ನಲ್ಲಿ ಈ ವ್ಯವಸ್ಥೆಯಿದೆ/ ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ(ರೆಗ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ.

ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂ.ಸಂ: 08182-255293, 9380663606, 9482023412. ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

 ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor