ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ರಸ್ತೆ ಬಜಾಜ್ ಷೋರೂಮ್ ಬಳಿ ಇವತ್ತು ಸಂಭವಿಸಿದ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ.
ಅಗ್ನಿ ಆಕಸ್ಮಿಕ : ಅಂಗಡಿಗೆ ಬಿತ್ತು ಬೆಂಕಿ/ ಉಡುಗೊರೆ ತಯಾರಿಸುವ ಶಾಪ್ನಲ್ಲಿ 50 ಲಕ್ಷ ರೂಪಾಯಿಗೂ ಅಧಿಕ ನಷ್ಟ?
ಇನ್ನಿಬ್ಬರು ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. . ಹಿಂಬದಿಯಿಂದ ಬಂದು KA15 5474, ನಂಬರಿನ ಲಾರಿ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.
ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ