ಶಿವಮೊಗ್ಗ ಜಿಲ್ಲೆ ಸಾಗರ ನಗರದ ಮಾರ್ಕೆಟ್ ರಸ್ತೆಯಲ್ಲಿ ಮನೆಯೊಂದರಲ್ಲಿ ಇವತ್ತು ಬೆಂಕಿ ಕಾಣಿಸಿಕೊಂಡಿತ್ತು. ಇಲ್ಲಿನ ಶಿವಪ್ಪ ನಾಯಕ ವೃತ್ತದ ಬಳಿ ಇರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
Train news: ಶಿವಮೊಗ್ಗ ಬೆಂಗಳೂರು ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಸುಖಕರ ಪ್ರಯಾಣಕ್ಕೆ ಸಿಗಲಿದೆ ಈ ಸೌಲಭ್ಯ
ಗಣೇಶ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು ಇವತ್ತು ಬೆಳಗ್ಗೆ ಮನೆಯಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಸ್ಥಳಿಯರು ಗಮನಿಸಿದ್ದು, ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ಧಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗು ಸ್ಥಳೀಯರು ಮನೆಯಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಮೇಲ್ಮಹಡಿಯಲ್ಲಿ ಮನೆಯಿದ್ದ ಹಿನ್ನೆಲೆಯಲ್ಲಿ ಬೆಂಕಿ ನಂದಿಸುವುದು ತ್ರಾಸದಾಯಕವಾಗಿತ್ತು.
ಬ್ರೇಕಿಂಗ್ ನ್ಯೂಸ್ ಸಂಸದ ರಾಘವೇಂದ್ರರವರ ಸಾಮಾಜಿಕ ಜಾಲತಾಣ ನೋಡಿಕೊಳ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಕಣ್ಮರೆ/ ಈಜಲು ಹೋದವರು ನಾಪತ್ತೆ
ಇನ್ನೂ ಮನೆಯಲ್ಲಿ ಯಾರು ಇಲ್ಲದ ವೇಳೇಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.
