ಮಕ್ಕಳು ಸಿಕ್ಕಿದ್ದನ್ನ ಬಾಯಿಗೆ ಹಾಕಿಕೊಳ್ಳುವುದು ಸಾಮಾನ್ಯವೇ, ಅದೆಲ್ಲವೂ ಗೊತ್ತಿದ್ದು, ಮಕ್ಕಳ ಕೈಗೆ ಬೇಡದ್ದೆಲ್ಲಾ ಸಿಗುವ ಹಾಗೆ ಇಡುವುದು ಅಪಾಯಕ್ಕೆ ದಾರಿ ಮಾಡಿಕೊಡುತ್ತದೆ.
ಇದನ್ನು ಓದಿ : ಶಿವಮೊಗ್ಗದಲ್ಲಿ ಗಿಲ್ಲಕ್ಕೋ ಶಿವ…ಗಿಲ್ಲಕ್ಕೋ/ ಶಿವಣ್ಣನ ಟಗರು ಡ್ಯಾನ್ಸ್ಗೆ , ಬಿಂದಾಸ್ ಆಗಿ ಕುಣಿದ ಲೇಡಿಸ್ ಫ್ಯಾನ್ಸ್
ಇದಕ್ಕೆ ಸಾಕ್ಷಿ ಎಂಬಂತೆ, ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದೆ
ಇಲಿಗೆ ಅಂತಾ ಇಟ್ಟಿದ್ದ ಇಲಿಪಾಷಾಣವನ್ನು ಮಗು ಚಾಕೋಲೇಟ್ ಎಂದು ಬಾವಿಸಿ ಬಾಯಿಗೆ ಹಾಕಿಕೊಂಡಿದೆ. ಮೊನ್ನೆ ಶುಕ್ರವಾರ ರಾತ್ರಿ ಮಗು ಅಸ್ಥಸ್ಥಗೊಂಡಿದೆ. ಇವತ್ತು (ಶನಿವಾರ) ಮಗು ಸಾವನ್ನಪ್ಪಿದೆ.
ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್?
ಇಲ್ಲಿನ ನಿವಾಸಿ ಚಂದ್ರಪ್ಪರವರ ಪುತ್ರ ಪ್ರೀತಮ್ ಮೃತ ಬಾಲಕ. ಸದ್ಯ ಘಟನೆ ಮನೆಯಲ್ಲಿ ದುಃಖ ಮಡುಗಟ್ಟುವಂತೆ ಮಾಡಿದೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com