ಶಿವಮೊಗ್ಗ ನಗರ ಸರ್ಜಿ ಆಸ್ಪತ್ರೆಯ ವೈದ್ಯರಾದ ಡಾಕ್ಟರ್ ಸತೀಶ್ರವರು ಅಸ್ಥಸ್ಥಗೊಂಡಿದ್ದಾರೆ. ಗೋವಾ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರಿಗೆ ಬ್ರೈನ್ ಹೆಮರೇಜ್ (brain hemorrhage)ಆಗಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ
ಈ ವಿಷಯ ತಿಳಿಯುತ್ತಲೇ ಅವರನ್ನು ಗೋವಾದಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೆ ಸರ್ಜಿ ಆಸ್ಪತ್ರೆ ಸಮೂಹದ ಮುಖ್ಯಸ್ಥರಾದ ಡಾ. ಧನಂಜಯ್ ಸರ್ಜಿ ಕೂಡ ಗೋವಾಕ್ಕೆ ತೆರಳಿದ್ದರು.
ಅಲ್ಲಿಂದ ಅವರನ್ನು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿ ಸತೀಶ್ರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com