ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ ಆರೋಪಿಗಳ ಬಂಧನ/ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ವರದಿ

ಹಂಚಿಕೊಳ್ಳಿ
WhatsApp Facebook X Telegram

ಸಾಗರದಲ್ಲಿ ಭಜರಂಗದಳ ಕಾರ್ಯಕರ್ತ ಸುನೀಲ್ ಮೇಲಿನ ಹಲ್ಲೆ ಯತ್ನ ಘಟನೆಗೆ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ತೀಕ್ಷ್ಣವಾಗಿ ಪ್ರತಿಕ್ರೀಯಿಸಿದ್ದಾರೆ. ಪೊಲೀಸರು ಸಕಾಲದಲ್ಲಿ ಕೇವಲ 15 ರಿಂದ 16 ತಾಸಿನ ಅವಧಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂದ್ ಯಶಸ್ವಿಯಾಗಿ ನಡೆದಿದೆ. ಯಾರು ಕಾನೂನು ಕೈಗೆ ತೆಗೆದುಕೊಳ್ಳುತ್ತಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಎಚ್ಚರಿಸುವ ಸಲುವಾಗಿ ಪ್ರತಿಭಟನೆ ನಡೆಸಿದ್ದೇವೆ. ಇನ್ನು ಮುಂದೆ ಯಾರೇ ಕಾನೂನು ಕೈಗೆ ತೆಗೆದುಕೊಂಡರೂ, ಸಂವಿದಾನ ಕಾನೂನಿನ ಚೌಕಟ್ಟಿನಲ್ಲಿಯೇ ಪೊಲೀಸರಿಗೆ ಲಾಠಿ ಮತ್ತು ಕೋವಿ ನೀಡಲಾಗಿದೆ. ಅದನ್ನು ಅವರು ಪ್ರಯೋಗಿಸುತ್ತಾರೆ ಎಂದು ವಿರೋಧಿಗಳಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor