ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಎಣ್ಣೆಕೊಪ್ಪದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಶಾಲೆಗೆ ಹೊರಟಿದ್ದಾಗ ಎದೆನೋವು ಕಾಣಿಸಿಕೊಂಡು ಬಳಿಕ ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿದ್ದಾನೆ.
ಶಿವಮೊಗ್ಗದ ಖ್ಯಾತ ಮಕ್ಕಳ ವೈದ್ಯ. ಸರ್ಜಿ ಹಾಸ್ಟಿಟಲ್ನ ಡಾಕ್ಟರ್ ಸತೀಶ್ ಇನ್ನಿಲ್ಲ
ಎಂದಿನಂತೆ ಆನವಟ್ಟಿಯಲ್ಲಿರುವ ಶಾಲೆಗೆ ಹೊರಟಿದ್ದ ವಿದ್ಯಾರ್ಥಿಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಆತನನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಆದರೆ ಅಷ್ಟೊತ್ತಿಗಾಗಲೇ ಬಾಲಕ ಸಾವನ್ನಪ್ಪಿದ್ದಾರೆ.
ಸಾರ್ವಜನಿಕರ ಗಮನಕ್ಕೆ: ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ
ಇನ್ನೂ ವಿದ್ಯಾರ್ಥಿಯು ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ವೈದ್ಯರು ತಿಳಿಸಿದ್ದಾರೆ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com