2 ದಿನ ಶಿವಮೊಗ್ಗದಲ್ಲಿ ಪವರ್ ಕಟ್​! ಆಲ್ಕೊಳ, ಮಂಡ್ಲಿ , ಸಂತೆಕಡೂರು ಭಾಗಗಳಲ್ಲಿ ಕರೆಂಟ್ ಇರಲ್ಲ! ಯಾವಾಗ? ಯಾವೆಲ್ಲಾ ಪ್ರದೇಶ! ವಿವರ ಇಲ್ಲಿದೆ

ಶಿವಮೊಗ್ಗ ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ನಾಳೆ ವಿದ್ಯುತ್​ ವತ್ಯಯವಾಗಲಿದೆ. ಏಕೆಂದರೆ, ಮಂಡ್ಲಿ ವಿವಿ ಮತ್ತು ಆಲ್ಕೋಳ ವಿವಿಯಲ್ಲಿ ಸ್ಮಾರ್ಟ್​ ಸಿಟಿ ಕಾಮಗಾರಿ ಕೆಲವೆಡೆ ಹಮ್ಮಿಕೊಳ್ಳಲಾಗಿದ್ದರೆ, ಇತ್ತ ಸಂತೆಕಡೂರು ವಿವಿ ಯಲ್ಲಿ ಮೆಸ್ಕಾಂ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದೆ ಹೀಗಾಗಿ ನಾಳೆ ಈ ಭಾಗದ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ವತ್ಯಯವಾಗಲಿದೆ

ಸಾಗರ ಸುದ್ದಿ :  ನಡೆವ ಘಟನೆಗಳಿಗೆಲ್ಲಾ ಕೋಮು ಬಣ್ಣ ಕಲ್ಪಿಸುವುದು ಬೇಡ

ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ! ಪ್ರಕಟಣೆ 1 

ಶಿವಮೊಗ್ಗ ತಾಲ್ಲೂಕಿನ ಮಂಡ್ಲಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೊಂಡಿರುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಜ.12 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. 

ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ?

ಎಲ್ಲೆಲ್ಲಿ ಪವರ್​ ಕಟ್​!?

ಇಲಿಯಾಜ್‍ನಗರ 4 ರಿಂದ 13ನೇ ಕ್ರಾಸ್, ಫಾರೂಕ್ಯ ಶಾದಿಮಹಲ್, ಗೋಪಿಶೆಟ್ಟಿಕೊಪ್ಪ, ಚಾಲುಕ್ಯನಗರ, ಭವಾನಿ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಲಾರಿ ಗ್ಯಾರೇಜ್, ಕೆಳಗಿನ ತುಂಗಾನಗರ, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ದುರ್ಗಿಗುಡಿ ಮಾರ್ಗ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ, ಮುಳಘಟ್ಟ, ಆನಂದರಾವ್ ಬಡಾವಣೆ, ಆರ್.ಎಂ.ಎಲ್.ನಗರ 1ನೇ ಮತ್ತು 2ನೇ ಹಂತ, ಬುದ್ಧನಗರ,

ಕೆ.ಎಸ್.ಆರ್.ಟಿ.ಸಿ. ಡಿಪೋ, ಮಾರ್ನಮಿಬೈಲು, ಖಾಸಗಿ ಬಸ್‍ನಿಲ್ದಾಣ  ಮತ್ತು ಸುತ್ತಮುತ್ತಲಿನ ಪ್ರದೇಶ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ ಕಲ್ಲೂರು ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ  ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿಯಲ್ಲಿ ಕಾಣಿಸಿಕೊಂಡ ಬೆಂಕಿ

ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ! ಪ್ರಕಟಣೆ2 

ಶಿವಮೊಗ್ಗ(shivamogga) ತಾಲ್ಲೂಕಿನ  ಸಂತೇ ಕಡೂರು (sante kaduru) ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೆಬೈಲು, ಎಫ್ -2 ಲಕ್ಕಿನಕೊಪ್ಪ ಎಫ್-3 ಮತ್ತೂರು ಕುಡಿಯುವ ನೀರಿನ ಮತ್ತು ಎಫ್-4 ಸಂತೇಕಡೂರು ಮಾರ್ಗದಲ್ಲಿ ಮೆಸ್ಕಾಂ (power cut mescom) ನಾಳೆ ನಿರ್ವಹಣಾ ಕಾಮಗಾರಿ ಕೈಗೊಂಡಿದೆ. ಜ.12 ರಂದು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೆಳಕಂಡ ಗ್ರಾಮಗಳಲ್ಲಿ ಬೆಳಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಶಾಲೆಗೆ ಹೊರಟಿದ್ದ ವಿದ್ಯಾರ್ಥಿಯಲ್ಲಿ ಕಾಣಿಸಿತು ಎದೆನೋವು/ ಕೆಲವೇ ಹೊತ್ತಿನಲ್ಲಿ ಸಾವು/ ಕಾರಣವಾಯ್ತಾ ಹೃದಯಾಘಾತ?

ಎಲ್ಲೆಲ್ಲಿ ಇರೋದಿಲ್ಲ ಕರೆಂಟ್​ 

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ ಜ್ಯೋತಿನಗರ, ದೊಡ್ಡಬೀಳು, ವಿನಾಯಕನಗರ, ಲಕ್ಕಿನಕೊಪ್ಪ ತೋಟದಕೆರೆ, ಹುರಳಿ ಹಳ್ಳಿ, ಗಣಿದಾಳು,ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಡಿದ್ದು ಎಲ್ಲೆಲ್ಲಿ ಕರೆಂಟ್ ಇರಲ್ಲ! ಪ್ರಕಟಣೆ 1

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್  ಎ.ಎಫ್-8, 9, 10 ಮತ್ತು 11 ರಲ್ಲಿ ಜ.13 ರಂದು ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾಗರ ಟೌನ್​ನಲ್ಲಿ ನಡೆದ ಹಲ್ಲೆ ಯತ್ನ ಕೇಸ್​ಬಗ್ಗೆ ಸಮೀರ್ ಸಹೋದರಿ ಹೇಳಿದ್ದೇನುವಿಡಿಯೋ ವರದಿ

ಎಲ್ಲೆಲ್ಲಿ ಇರೋದಿಲ್ಲ ಕರೆಂಟ್​ 

ಆಲ್ಕೊಳ, ಕಾಶೀಪುರ, ಐಜಿ ವೃತ್ತ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಕಲ್ಲಹಳ್ಳಿ ಎ, ಬಿ, ಸಿ, ಡಿ, ಇ, ಎಫ್, ಜಿ.ಹೆಚ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಾಶೀಪುರ ರೈಲ್ವೆ ಟ್ರ್ಯಾಕ್ ಹತ್ತಿರ, ಬಾಲ ಮಂದಿರ, ಇಂದಿರಾಗಾಂಧಿ ಬಡಾವಣೆ, ವಿನೋಬನಗರ 100 ಅಡಿ ರಸ್ತೆ, ಆಲ್ಕೋಳದಿಂದ ಪೊಲೀಸ್ ಚೌಕಿವರೆಗೆ, ವಿನೋಬನಗರ 1,2,3 ನೇ ಹಂತ, ಮೇಧಾರಕೇರಿ,

ಶುಭಮಂಗಳ, ಪೊಲೀಸ್ ಚೌಕಿ, ಸೂರ್ಯ ಲೇಔಟ್, ದೇವರಾಜ ಅರಸ್ ಬಡಾವಣೆ, ಕನಕ ನಗರ, ಪಿ&ಟಿ ಕಾಲೋನಿ, ಲಕ್ಷ್ಮೀ ಟಾಕೀಸ್ ಮುಂಭಾಗ, ಆರ್.ಎಂ.ಸಿ, ಅರವಿಂದ ನಗರ, ಜೈಲ್ ಕಾಂಪೌಂಡ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹತ್ತಿರ, ಶಿವಾಲಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ ಆರೋಪಿಗಳ ಬಂಧನ/ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನುಇಲ್ಲಿದೆ ವಿಡಿಯೋ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Malenadu Today

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು