Accident : ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ (anandapura) ಪೊಲೀಸ್ ಉಪ ಠಾಣೆ ಸಮೀಪವೇ ಇವತ್ತು ಆಕ್ಸಿಡೆಂಟ್ ಆಗಿದೆ. ಶಾಲೆ ವಿದ್ಯಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಸ್ಥಳೀಯ ಶಾಲೆಯೊಂದರಲ್ಲಿ ಓದುತ್ತಿದ್ದ ಮಕ್ಕಳು ಶಾಲೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ.

ಸ್ಯಾಂಟ್ರೋ ರವಿ ಬಂಧನದ ಬೆನ್ನಲ್ಲೆ ವೈರಲ್​ ಆಗ್ತಿದೆ ವಾಟ್ಸ್ಯಾಪ್ ಸ್ಟೇಟಸ್​ ಫೋಟೋಗಳು| ಗೃಹಸಚಿವರ ವಿರುದ್ಧ ಕಿಮ್ಮನೆ ರತ್ನಾಕರ್​ಗೆ ಹೊಸ ಅಸ್ತ್ರ ಸಿಕ್ಕಿತಾ

ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕಾರು ಮಕ್ಕಳಿಗೆ ಎದುರುಗಡೆಯಿಂದಲೇ ಡಿಕ್ಕಿ ಹೊಡೆದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಟ್ರೀಟ್ಮೆಂಟ್​ಗೆ ಮೆಗ್ಗಾನ್ ಆಸ್ಪತ್ರೆಗೆ(shivamogga meggan hospital) ಕಳುಹಿಸಿಕೊಡಲಾಗಿದೆ. 

ಭದ್ರಾವತಿಯ ಲಾಡ್ಜ್​ ನಲ್ಲಿ, ಹಾಸನ ಮೂಲದ ಓರ್ವನ ಕೊಲೆ/ ಪ್ರೇಯಸಿಯಿಂದಲೇ ನಡೆಯಿತೆ ಹತ್ಯೆ?

ಆನಂದಪುರ ಉಪಠಾಣೆಯ ಪೊಲೀಸರು ಕಾರನ್ನು ಸ್ಟೇಷನ್​ಗೆ ತೆಗೆದುಕೊಂಡು ಹೋಗಿ ನಿಲ್ಲಿಸಿದ್ದು, ಘಟನೆ ಸಂಬಂಧ ವಿಚಾರಣೆ ನಡೆಸ್ತಿದ್ಧಾರೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Malenadu Today

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು