SHIVAMOGGA NEWS TODAY

Secretary, Ministry of Civil Aviation : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಹೊಸದೊಂದು ಅಪ್​ಡೇಟ್ಸ್​​ ಇಲ್ಲಿದೆ

Malenadu Today ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ ವಿಮಾನ ನಿಲ್ದಾಣ ಇದೇ ಫೆಬ್ರವರಿ 27 ಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಳ್ಳಲಿದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಹುಟ್ಟುಹಬ್ಬದ ದಿನವೇ ಏರ್​ಪೋರ್ಟ್​​ ಉದ್ಘಾಟೆನೆಯಾಗಲಿದ್ದು, ಬಹುತೇಕ ಅಂತಿಮ ಕೆಲಸಗಳು ಸಹ ಪೂರ್ಣಗೊಂಡಿದ್ದು, ಟೆಕ್ನಿಕಲ್​ ಕೆಲಸಗಳು ನಡೆಯುತ್ತಿದೆ. 

Doddapete police station : ಕೋವಿಡ್​ ಟೈಂನಲ್ಲಿ ಕೋಟಿಗಟ್ಲೇ ವಂಚನೆ / ನಂಬಿಕೆ ದ್ರೋಹಕ್ಕೆ ಈಗ ದಾಖಲಾಯ್ತು ಕೇಸ್

ಸಿವಿಲ್ ಏವಿಯೇಷನ್ ಕಾರ್ಯದರ್ಶಿಗಳಿಂದ ವಿಮಾನ ನಿಲ್ದಾಣ ಪರಿವೀಕ್ಷಣೆ

ಇನ್ನೂ ಈ ಮಧ್ಯೆ ನಾಗರೀಕ ವಿಮಾನಯಾನ(ಸಿವಿಲ್ ಏವಿಯೇಷನ್) ಮಂತ್ರಾಲಯದ (Secretary, Ministry of Civil Aviation ) ಕಾರ್ಯದರ್ಶಿಗಳಾದ ರಾಜೀವ್ ಬನ್ಸಾಲ್ ಅವರು ನಿನ್ನೆ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಈ ವೇಳೆ  ವಿಮಾನ ನಿಲ್ದಾಣದ ಕಾಮಗಾರಿಗಳು, ನಿಲ್ದಾಣದ ಅಂತಿಮ ಸಿದ್ದತೆಗಳ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಕಾಂತರಾಜ್, ಇಇ ಸಂಪತ್ ಪಿಂಗಳೆ, ಇತರೆ ಅಧಿಕಾರಿಗಳು ಹಾಜರಿದ್ದರು.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Malenadu Today