ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ- ಭದ್ರಾವತಿ ತಾಲ್ಲೂಕಿನಲ್ಲಿ ವಿವಿದೆಡೆ ವಿದ್ಯುತ್​ ವತ್ಯಯವಾಗಲಿದೆ! ಎಲ್ಲೆಲ್ಲಿ ಎಂಬುದರ ವಿವರ ಇಲ್ಲಿದೆ!

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM | SHIVAMOGGA NEWS | SHIVAMOGGA  

ಶಿವಮೊಗ್ಗ ಹಾಗು ಭದ್ರಾವತಿ ತಾಲ್ಲೂಕಿನಲ್ಲಿ ನಾಳೆ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಎನ್ನುವ ವಿವರ ನೋಡುವುದಾದರೆ, ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ನಿಮಿತ್ತ ಫೆಬ್ರವರಿ 6 ರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಇಲಿಯಾಸ್‌ ನಗರ, ತುಂಗಾನಗರ, ಮಲ್ಲಿಕಾರ್ಜುನ ಬಡಾವಣಿ, ಗೋಪಿಶೆಟ್ಟಿಕೊಪ್ಪ, ಖಾಜಿನಗರ,100 ಅಡಿ ರಸ್ತೆ ಹಾಗೂ ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ.

ಟ್ರಾಫಿಕ್​ ಫೈನ್​ ಕಟ್ಟಲು 50 ಪರ್ಸೆಂಟ್ ಡಿಸ್ಕೌಂಟ್! ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ದಂಡ ಕಟ್ಟಲು ಇದೆ ಅವಕಾಶ! ವಿವರ ಇಲ್ಲಿದೆ

ಶಿವಮೊಗ್ಗ ನಗರದಲ್ಲಿ ತುರ್ತು ಕಾಮಗಾರಿ ನಿರ್ವಹಣೆ ನಿಮಿತ್ತ ಫೆಬ್ರವರಿ 6ರ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಹೊಳೆಬೆನವಳ್ಳಿ, ದೊಡ್ಡ ತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ದನಹಳ್ಳಿ, ಯಲವಟ್ಟಿ, ಹಸೂಡಿ ಫಾರ್ಮ್, ವೀರಭದ್ರ ಕಾಲನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ.

ಭದ್ರಾವತಿ ಮೆಸ್ಕಾಂ ನಗರ ಉಪ ವಿಭಾಗ ಭದ್ರಾವತಿ ಘಟಕ-2 ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಫೆಬ್ರವರಿ 6 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎನ್.ಎಸ್.ಟಿ ರಸ್ತೆ, ಮಾಧವಾಚಾರ್ ಸರ್ಕಲ್‌, ಮಾರ್ಕೆಟ್, ಕನಕಮಂಟಪ, ಹಳೇನಗರ, ನರಸಿಂಹಸ್ವಾಮಿ ದೇವಸ್ಥಾನದ ಸುತ್ತಮುತ್ತ, ಖಾಜಿ ಮೊಹಲ್ಲಾ, ಗಾಂಧಿಸರ್ಕಲ್, ಭೂತನಗುಡಿ, ಮಾಧವನಗರ, ಗಾಂಧಿನಗರ, ಸಿಎಂಸಿ ರಸ್ತೆ, ಕೋಡಿಹಳ್ಳಿ, ಗೌರಾಪುರ ಸೇರಿದಂತೆ ಹಲವೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.

*ಶಿವಮೊಗ್ಗ ಜಿಲ್ಲೆಗೆ ಮೋದಿಗಿಫ್ಟ್​! ಮೂರು ರೈಲ್ವೆನಿಲ್ದಾಣ​ಕ್ಕೆ Amrit Bharat Station Yojana ಜಾರಿ! ಏನಿದು ಯೋಜನೆ ಗೊತ್ತಾ?*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor