MALENADUTODAY.COM | SHIVAMOGGA NEWS
ಶಿವಮೊಗ್ಗ (shivamogga) ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಹಿಂಸೆ ನೀಡಿದ ಸಂಬಂಧ ಶಿವಮೊಗ್ಗ ಪೊಲೀಸರು (shivamogga police) ಕೇಸ್ ದಾಖಲಿಸಿಕೊಂಡಿದ್ದಾರೆ.
ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಶೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ. ಮೇಲಾಗಿ ಆಕೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್ ಆಗಿರುವ ಯುವಕನನ್ನ ಸದ್ಯ ಪೊಲೀಸರು ಹುಡುಕುತ್ತಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com