MALENADUTODAY.COM | SHIVAMOGGA NEWS
ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಶರು (doddapete police) ನಿನ್ನೆ ಸಂಜೆ ದಿಢೀರ್ ಕಾರ್ಯಾಚರಣೆವೊಂದನ್ನ ನಡೆಸಿದ್ದರು. ದೊಡ್ಡಪೇಟೆ ಪಿಐ ನೇತೃತ್ವದಲ್ಲಿ ನಡೆದ ಈ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪೊಲೀಸರು 25 ಮಂದಿಯನ್ನು ವಶಕ್ಕೆ ಪಡೆದಿದ್ದರು.
ನಡೆದಿದ್ದು ಏನು?
ಪಿಐ ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ, ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ Area Domination ವಿಶೇಷ ಗಸ್ತು ನಡೆಸಿತ್ತು. ಈ ವೇಳೇ Public Nuisance ಮಾಡುವ ಮತ್ತು ಅನುಮಾನಸ್ಪಾದವಾಗಿ ಕಂಡುಬಂದ 25 ಜನರನ್ನು ಪೊಲೀಸ್ ಠಾಣೆಗೆ ಕರೆತಂದು ಅವರ ಪೂರ್ವಪರಗಳನ್ನು ವಿಚಾರಿಸಲಾಗಿದೆ. ಇನ್ನೂ ಈ ಪೈಕಿ Public Nuisance ಮಾಡಿದ ವ್ಯಕ್ತಿಗಳ ವಿರುದ್ದ 12 Petty Case ಗಳನ್ನು ದಾಖಲಿಸಲಾಗಿದೆ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com