rare turtle : ಅಪರೂಪದ ಆಮೆಯ ಮಾರಾಟಕ್ಕೆ ಯತ್ನ! ಅರಣ್ಯ ಇಲಾಖೆಯ ದಾಳಿ, ಆರೋಪಿ ಬಂಧನ!

MALENADUTODAY.COM | SHIVAMOGGA NEWS  

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನನಲ್ಲಿ ಅಕ್ರಮವಾಗಿ ಪ್ಲಾಪ್​ಶೆಲ್ ಆಮೆಯನ್ನು ( rare turtle) ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿದೆ. ಇಲ್ಲಿನ ರಿಪ್ಪನ್​ಪೇಟೆ ಸಮೀಪ ಅರಣ್ಯ ಸಂಚಾರಿ ದಳದ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಆತನ ವಿರುದ್ಧ ಕೇಸ್ ದಾಖಲಿಸಿದ್ಧಾರೆ. 

ಪ್ಲಾಪ್​ಶೆಲ್​ ಆಮೆ (Lissemys punctata)  ಮಾರಾಟ ಮಾಡಲು ವ್ಯಕ್ತಿಯೊಬ್ಬ ಮುಂದಾಗಿದ್ದ. ಈತ ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಈ ಆಮೆಯನ್ನು ಮಾರುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ವಿಷಯ ತಿಳಿದು ದಾಳಿ ನಡೆಸಿ ಆಮೆಯನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿ ವನ್ಯಜೀವಿ ಸಂರಕ್ಷಣಾ ಕಾಯಿದೆ 1972  ರ ಅಡಿಯಲ್ಲಿ ಕೇಸ್ ದಾಖಲಿಸಿದೆ. 

ಅರ್ಧಕೇಜಿಗೂ ಹೆಚ್ಚು ತೂಕದ ಅಮ್ಮನ ತಾಳಿಬೊಟ್ಟು! ಸಾಗರ ಮಾರಿಕಾಂಬೆಯ ವಿಶೇಷತೆ ಏನೇನು ಗೊತ್ತಾ? ಆಚಾರ-ವಿಚಾರಗಳ ಸ್ಪೆಷಲ್​ ರಿಪೋರ್ಟ್​

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು