ಹೈವೆ ರಸ್ತೆಯಲ್ಲಿ ಕಾರಿಗೆ ಬೆಂಕಿ! ಆತಂಕ ಮೂಡಿಸಿದ ಹೊಗೆ!

ಹಂಚಿಕೊಳ್ಳಿ
WhatsApp Facebook X Telegram
ಹೈವೆ ರಸ್ತೆಯಲ್ಲಿ ಕಾರಿಗೆ ಬೆಂಕಿ! ಆತಂಕ ಮೂಡಿಸಿದ ಹೊಗೆ!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪಟ್ಟಣ ಭಾಗದ ರಸ್ತೆಯಲ್ಲಿ ನಿನ್ನೆ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ಕಾಲ ಆತಂಕ ಉಂಟಾಗಿತ್ತು. 

ಜಸ್ಟ್ 2 ಗಂಟೆಯ ಅವಧಿಯಲ್ಲಿ 1700 ಅಡಿ ಎತ್ತರವನ್ನು ಏರಿದ ಜ್ಯೋತಿರಾಜ್​! ಗಡಾಯಿ ಕಲ್ಲು ಹತ್ತಿ ಸಾಹಸ ಮೆರೆದ ಕೋತಿರಾಜ್

ಇಲ್ಲಿನ ಎಲ್‌ಐಸಿ ಕಚೇರಿ ಮುಂಭಾಗದಲ್ಲಿರುವ ಹೈವೆ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ಇದನ್ನ ಗಮನಿಸಿದ ಚಾಲಕ ಕಾರು ನಿಲ್ಲಿಸಿ ಕೆಳಕ್ಕೆ ಇಳಿದಿದ್ದಾರೆ. ಆನಂತರ ಕಾರಿನ್ಲಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಇಂಜಿನ್‌, ಬ್ಯಾಟರಿ ಹಾಗೂ ಮುಂಭಾಗ ಸುಡಲು ಆರಂಭಿಸಿದೆ. ತಕ್ಷಣವೇ ಅಲ್ಲಿದ್ದ ಜನರು ಬೆಂಕಿ ನಂದಿಸಲು ಸಹಾಯ ಮಾಡಿದ್ದಾರೆ. ಸೊರಬ ಮೂಲದ ವ್ಯಕ್ತಿಯೊಬ್ಬರು ಮಾರಿಜಾತ್ರೆಗಾಗಿ ಸಾಗರಕ್ಕೆ ಬಂದಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.  

JP BIG EXCLUSIVE : ಸಕ್ರೆಬೈಲ್ ಅನೆ ಬಿಡಾರದಿಂದ ಮತ್ತೆ ಮೂರು ಆನೆಗಳ ಸ್ಥಳಾಂತರಕ್ಕೆ ಬೇಡಿಕೆ!

ನಂದಿನಿ ಜಂಬೋ ಪಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಳ!

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor