MALENADAUTODAY.COM | SHIVAMOGGA NEWS
ಶಿವಮೊಗ್ಗ: ಕರ್ನಾಟಕ ಸವಿತಾ ಸಮಾಜ ಅಭಿ ವೃದ್ಧಿ ನಿಗಮ ವ್ಯಾಪ್ತಿಯ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಖುಷಿ ಜಮೀನಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆರಿಗೆ ವಾರ್ಡ್ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ
ಅರ್ಜಿದಾರರ ವಾರ್ಷಿಕ ವರಮಾನ ಗ್ರಾಮಾಂತರ ರೂ.98.000/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1.20.000/- ಗಳ ಒಳಗಿರಬೇಕು. ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರುವ ಅರ್ಹ ರೈತರು ಅರ್ಜಿ ಸಲ್ಲಿಸಬಹುದು. ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಿ.ಇ.ಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆನ್ ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷಗಳ ಒಳಗಿನ, ವಾರ್ಷಿಕ ವರಮಾನ ರೂ. 3,50,000/- ಗಳ ಒಳಗಿರುವ, ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರುವ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೊರ್ಟಲ್ ಮುಖಾಂತರ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com


