ತೀರ್ಥಹಳ್ಳಿ ಪೇಟೆಯಲ್ಲಿ ಭೀಕರ ಅಪಘಾತ! ಬೈಕ್​ ಮತ್ತು ಪಾದಚಾರಿಗೆ ಕಾರು ಡಿಕ್ಕಿ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯ ಸಮೀಪ ನಿನ್ನೆ ಸಂಜೆ ಅಪಘಾತ ಸಂಭವಿಸಿದೆ. ಕಾರೊಂದು ನಿಯಂತ್ರಣ ತಪ್ಪಿ, ಅಲ್ಲಿದ್ದ ಬೈಕ್​ ಮತ್ತು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

*ಲಾಡ್ಜ್​ನಲ್ಲಿ ದರೋಡೆಗೆ ಸ್ಕೆಚ್​! ಸೀಗೇಹಟ್ಟಿಯ ಓರ್ವ ಸೇರಿ ಐವರು ಅರೆಸ್ಟ್!10 ದಿನದಲ್ಲಿ ರಾಬರಿ ಕೇಸ್​ ಕ್ಲೀಯರ್​! ಶಿವಮೊಗ್ಗ ಪೊಲೀಸರ ರೋಚಕ ಕಾರ್ಯಾಚರಣೆ!*

Shivamogga Malenadu Today

ಶಿವಮೊಗ್ಗದ ಕಡೆಯಿಂದ ಬಂದ ವ್ಯಾಗನರ್ ಕಾರು, ಚಾಲಕನ ನಿಯಂತ್ರಣ ತಪ್ಪಿ, ಅಲ್ಲಿದ್ದ ಬೈಕ್​ಗೆ ಹಾಗೂ ನಡೆದುಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸ್ತಳದಲ್ಲಿದ್ದವರು, ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ಧಾರೆ. ಅಪಘಾತಕ್ಕೆ ನಿಖರ ಕಾರಣ ಸ್ಪಷ್ಟವಾಗಿಲ್ಲ.ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ. 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment