BREAKING : ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸಮೀಪ ಫೈರಿಂಗ್! ಇಬ್ಬರು ಸಾವು! ಘಟನೆ ವಿವರ ಇಲ್ಲಿದೆ

ಚಿಕ್ಕಮಗಳೂರಿನ ಬಾಳೆಹೊನ್ನೂರಿನಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಇಬ್ಬರನ್ನು ಕೋವಿಯಯಿಂದ ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳಕ್ಕೆ ಬಾಳೆಹೊನ್ನೋರು ಪೊಲೀಸರು ದೌಡಾಯಿಸಿದ್ಧಾರೆ.  ಘಟನೆಯಲ್ಲಿ ಪ್ರಕಾಶ್ (28), ಪ್ರವೀಣ್ (30) ಮೃತಪಟ್ಟಿದ್ದಾರೆ. ರಮೇಶ್ ಎಂಬಾತ ಬಂದೂಕಿನಿಂದ ಫೈರಿಂಗ್ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. 

Malenadu Today

#KiviMeleHoovu ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷರಿಂದ ಕಿವಿ ಮೇಲೆ ಹೂವಿಟ್ಟುಕೊಂಡು ಪ್ರೆಸ್​ಮೀಟ್​

ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಖಾಂಡ್ಯ ಹೋಬಳಿಯ ಉಜ್ಜಯಿನಿ ಚಂದ್ರುವಳ್ಳಿ ಬಿದಿರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಬೈಕ್​ನಲ್ಲಿ ಬರುತ್ತಿದ್ದ ವೇಳೇ ಅವರ ಮೇಲೆ ಗುಂಡಿನ ದಾಳಿ ನಡೆಸಿ ಸಾಯಿಸಲಾಗಿದೆ ಎನ್ನಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. 

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಬಳಿ ಭೀಕರ ಅಪಘಾತ! ಭದ್ರಾವತಿಯ ಯುವತಿ ಸಾವು

ಜಿಲ್ಲಾ ಜಂಕ್ಷನ್ ನಡೆದಿದ್ದು ಆಕ್ಸಿಡೆಂಟ್! ಬಯಲಾಗಿದ್ದು ಕೊಲೆ ಹಾಗೂ ದರೋಡೆ ಕೇಸ್!? ದ್ವೇಷ ಹೀಗೂ ತೀರಿಸಿಕೊಳ್ಳುತ್ತಾರಾ? ವಿಚಿತ್ರ ಕ್ರೈಂ ಕಥೆ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

 

Leave a Comment