MALENADUTODAY.COM | #KANNADANEWSWEB
ಎಲೆಕ್ಷನ್ ಬರುತ್ತಿದ್ದಂತೆ, ವಾರಸ್ಸುದಾರರಿಲ್ಲದ ದುಡ್ಡು ಚಿನ್ನದ ಓಡಾಟವೂ ಆರಂಭವಾಗಿದೆ. ಇದಕ್ಕೆ ಪೂರಕ ಎಂಬಂತೆ ಬೆಂಗಳೂರು ಪೊಲೀಸರು 6.5 ಕೆಜಿ ಚಿನ್ನವನ್ನ ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಎಸ್.ಜೆ. ಪಾರ್ಕ್ ಪೊಲೀಸರು(SJ Park Police) ನಾಕಾಬಂಧಿ ಹಾಕಿ ತಪಾಸಣೆ ನಡೆಸ್ತಿದ್ದ ವೇಳೇ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸ್ತಿದ್ದ ವ್ಯಕ್ತಿಯೊಬ್ಬನನ್ನ ಹಿಡಿದಿದ್ದಾರೆ. ಆತನಿಂದ 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ
ತ್ರಿಬಲ್ ರೈಡಿಂಗ್ ಹೋಗುತ್ತಿದ್ದುದ್ದನ್ನ ಪ್ರಶ್ನಿಸಿದ ಪೊಲೀಸರಿಗೆ ಅವರ ಮೇಲೆ ಅನುಮಾನ ಮೂಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಚಿನ್ನಾಭರಣ ಪತ್ತೆಯಾಗಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ಮೀನಾಮೇಷ ಎಣಿಸಿದ್ದರಿಂದ ಬೈಕ್ ಸಮೇತ, ಚಿನ್ನಾಭರಣ ಜಪ್ತಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #
