ರೈಲಿನಿಂದ ಬಿದ್ದು ಎಎಸ್​ಐ ಸಾವು,ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕ ನಾಪತ್ತೆ | ಶಿವಮೊಗ್ಗ ಕ್ರೈಂ ಸುದ್ದಿ!

ಹಂಚಿಕೊಳ್ಳಿ
WhatsApp Facebook X Telegram
ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕ ನಾಪತ್ತೆ

ರೈಲಿನಿಂದ ಬಿದ್ದು ಎಎಸ್​ಐ ಸಾವು

ಕಡೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು, ಚಲಿಸುತ್ತಿದ್ದ ರೈಲಿನ ಬಾಗಿಲು ತಾಗಿ, ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ವಿದ್ಯಾನಗರದ ಬಳಿ ಘಟನೆ ನಡೆದಿದ್ದು,  ಮೃತರನ್ನ ಎಎಸ್​ಐ ಪರಮೇಶ್ವರ್ ಎಂದು ಗುರುತಿಸಲಾಗಿದೆ. 

ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕ ನಾಪತ್ತೆ

ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕನೊಬ್ಬ ಮನೆಯಿಂದ ಹೊರಕ್ಕೆ ಹೋದವನು ನಾಪತ್ತೆಯಾಗಿದ್ದಾನೆ. ಅಲ್ಲದೆ ತನ್ನ ಪತ್ನಿಗೆ ಮಿಸ್ ಯು ಎಂದು ಮೆಸೇಜ್ ಹಾಕಿದ್ದ, ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಸದ್ಯ ವಿನೋಬ ನಗರ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ. 

READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor