ಸಾರ್ವಜನಿಕರ ಗಮನಕ್ಕೆ ! 19 ವರ್ಷದೊಳಗಿನವರಿಗೆ ಜಂತು ಹುಳು ನಿವಾರಣಾ ಮಾತ್ರೆ ಕೊಡಿ! ಉಚಿತವಾಗಿ ವಿತರಿಸ್ತಿದೆ ಆರೋಗ್ಯ ಇಲಾಖೆ! ವಿವರ ಇಲ್ಲಿದೆ

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM  |SHIVAMOGGA| #KANNADANEWSWEB

Shimoga District Health Department’s National Deworming Day Programme

ಮಾರ್ಚ್ 13 ರಿಂದ 25 ರವರೆಗೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭ  ಮಾ.13 ರ ಬೆಳಿಗ್ಗೆ 10.30 ಕ್ಕೆ ಗುರುಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

ಜಿಲ್ಲೆಯಲ್ಲಿರುವ 01 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ಅಂಗನವಾಡಿ, ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳು, ಐಟಿಐ ಕಾಲೇಜ್, ಟೆಕ್ನಿಕಲ್ ಕಾಲೇಜ್(ಡಿಪ್ಲೊಮಾ, ಬಿಇ), ನರ್ಸಿಂಗ್ ಕಾಲೇಜ್, ಪ್ರಥಮ ಬಿ.ಎ. ಕಾಲೇಜ್, ಮೆಡಿಕಲ್ ಕಾಲೇಜ್ ಮತ್ತು ಆಯುರ್ವೇದಿಕ್ ಕಾಲೇಜುಗಳಲ್ಲಿ ಉಚಿತವಾಗಿ ನೀಡಲಾಗುವುದು.

Malenadu Today Shivamogga

 ಸದರಿ ವಯಸ್ಸಿನ ಶಾಲೆ ಬಿಟ್ಟ ಮಕ್ಕಳಿಗೆ ಸಂಬಂಧಪಟ್ಟ ಅಂಗನವಾಡಿಗಳಲ್ಲಿ ಆಲ್ಬೆಂಡಝೋಲ್() ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಗುವುದು. ಇದರ ಉಪಯೋಗವನ್ನು ಜಿಲ್ಲೆಯ ಎಲ್ಲಾ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಕೊಡಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ಕೋರಿದ್ದಾರೆ.

READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor