ನಾಳೆ ಶಿವಮೊಗ್ಗದ ಫ್ರೀಡಂ ಪಾರ್ಕ್​ನಲ್ಲಿ ಯವ ಸಂಕಲ್ಪ ಸಮಾವೇಶ! ಬಿವೈ ವಿಜಯೇಂದ್ರ, ತೇಜಸ್ವಿ ಸೂರ್ಯರ ಮಾತಿಗೆ ವೇದಿಕೆ ರೆಡಿ

MALENADUTODAY.COM  |SHIVAMOGGA| #KANNADANEWSWEB

ಚುನಾವಣಾ ಅಖಾಡದಲ್ಲಿ ಬಿಜೆಪಿ ಇನ್ನಷ್ಟು ಚಟುವಟಿಕೆಯನ್ನ ಚುರುಕಾಗಿಸಿದೆ. ಇದಕ್ಕೆ ಪೂರಕವಾಗಿ ನಾಳೆ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್​ನಲ್ಲಿ ಯುವ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ.  ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಫ್ರೀಡಂಪಾರ್ಕ್‌ನಲ್ಲಿ ಯುವ ಸಂಕಲ್ಪ ಸಮಾವೇಶ ನಡೆಯಲಿದೆ

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

ಈ ಸಮಾವೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ  ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಯುವಕ -ಯುವತಿಯರು ಭಾಗವಹಿಸುವ ನಿರೀಕ್ಷೆಯಿದೆ.  5 ಸಾವಿರ ಯುವಕರು ಹೆಸರು ನೋಂದಾಯಿಸಿದ್ದಾರೆ ಎಂದು  ಎ೦ದು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಎಂ.ಬಿ.ಹರಿಕೃಷ್ಣ ತಿಳಿಸಿದ್ದಾರೆ.

READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು