SHIVAMOGGA | MALENADUTODAY NEWS | Aug 14, 2024 ಮಲೆನಾಡು ಟುಡೆ
ಶಿವಮೊಗ್ಗ ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಈ ಹಿನ್ನೆಲೆಯಲ್ಲಿ ಆಗಸ್ಟ್. 16 ರಿಂದ 18 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ