MALENADUTODAY.COM |HAVERI| #KANNADANEWSWEB
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಯಲ್ಲಿ ಹಿಂದೂಪರ ಸಂಘಟನೆಗಳು ನಿನ್ನೆ ಆಯೋಜಿಸಿದ್ದ ಬೈಕ್ ರಾಲಿ ಸಂದರ್ಭಧಲ್ಲಿ ಕಲ್ಲುತೂರಾಟ ನಡೆದಿದೆ. ಸಂಗೋಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಕಳೆದ ಮಾರ್ಚ್ 9 ರಂದು ನಡೆದಿದ್ದ ಮೆರವಣಿಗೆ ನಡೆದಿತ್ತು. ಆ ಸಂದರ್ಭದಲ್ಲಿಯು ಕಲ್ಲುತೂರಾಟ ನಡೆದಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆಯು ಬೈಕ್ ರಾಲಿ ಹಾಗೂ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
READ | ಹಾನಗಲ್ ಮಾರ್ಗದಲ್ಲಿ ಆಕ್ಸಿಡೆಂಟ್! ಆನವಟ್ಟಿಯಲ್ಲಿ ಟಿಟಿ ಡಿಕ್ಕಿ ಬೈಕ್ ಸವಾರ ಸಾವು! ಯುವಕನ ಧಾರುಣ ಅಂತ್ಯ
ಈ ವೇಳೆ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದು ವರೆದಿದ್ದು, ಬೈಕ್ ರಾಲಿ ವೇಳೆ ಕಲ್ಲುತೂರಾಟವಾಗಿದೆ. ಇಲ್ಲಿನ ಕಾರಂಜಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದ್ದು,ಘಟನೆಯಲ್ಲಿ ವಾಹನಗಳು ಜಖಂಗೊಂಡಿದೆ. ಹಲವರಿಗೆ ಕಲ್ಲಿನೇಟು ಬಿದ್ದಿದೆ. ಇನ್ನೂ ಈ ಘಟನೆ ಸಂಬಂಧ ಪೊಲೀಸರು ಪೊಲೀಸರು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ರಟ್ಟಿಹಳ್ಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga shivamogga,cyber crime, shivamogga today news,shimogga,shivamogga airport video #shivamogga Accident
