Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
HOSANAGARA

ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ

13
Last updated: August 18, 2024 8:35 pm
13
Share
SHARE

SHIVAMOGGA | MALENADUTODAY NEWS | Aug 18, 2024  ಮಲೆನಾಡು ಟುಡೆ  

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕುನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾರು ಬೆಕ್ಕನ್ನು ಬೇಟೆಯಾಡಿರುವ ಆರೋಪಿಯೊಬ್ಬನನ್ನ ಬಂಧಿಸಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ಮಾಹಿತಿ ಮೇರೆಗೆ ಅಳಿವಿನಂಚಿನಲ್ಲಿರುವ ಅತಿ ಅಪರೂಪದ ವನ್ಯಜೀವಿ ಹಾರು ಬೆಕ್ಕಿನ ಅಕ್ರಮ ಬೇಟೆ ಯಾಡಿದ ಆರೋಪದ ಮೇಲೆ ಆರೋಪಿಯನ್ನು ಬಂದಿಸಲಾಗಿದೆ.  

ನಗರ ವಲಯ ಅರಣ್ಯ ವ್ಯಾಪ್ತಿಯ ಹುಂಚಾ ಹೋಬಳಿ ಬಾಳೆಕೊಪ್ಪ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ

car decor

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

ಇಲ್ಲಿನ  ಸರ್ವೆ ನಂಬರ್ 17 ರ ಕೃಷಿ ಜಮೀನಿನಲ್ಲಿ ಹಾರು ಬೆಕ್ಕನ್ನು ಬೇಟೆ ಮಾಡಿದ ಆರೋಪದ ಮೇಲೆ ಸತೀಶ್ ಎಂಬಾತನನ್ನ ನಗರ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು  ಬಂಧಿಸಿ ವನ್ಯಜೀವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

malenadutoday add
Share This Article
Facebook Whatsapp Whatsapp Telegram Threads Copy Link
Previous Article muda scam | ಮುಡಾ ಹಗರಣ ತನಿಖೆ | ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ | ಶಿವಮೊಗ್ಗ ರಾಜಕಾರಣ ವಲಯದ ಪ್ರತಿಕ್ರಿಯೆ ಏನು?
Next Article Agumbe | ಆಗುಂಬೆ, ಮಳೆಕಾಡು, ಕಾಳಿಂಗ ಸರ್ಪದ ಬಗ್ಗೆ ತಿಳಿಯಲು ಬಂದ ಆಸ್ಟ್ರೇಲಿಯಾ ಹೈ ಕಮಿಷನರ್‌ & ಟೀಂ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಡೈರಿಗೆ ಹಾಲು ಹಾಕಿ ಮನೆಗೆ ಬರುವಾಗ ಬೈಕ್‌ ಸವಾರನಿಗೆ ಆಘಾತ | ಸಾವು

By 13

ಅನಾರೋಗ್ಯದಿಂದ ಕಂಗೆಟ್ಟ ಬದುಕು | ಜೀವ & ಜೀವನಕ್ಕಾಗಿ ನೆರವಿನ ಹಸ್ತ ಬೇಡಿದ ತಾಯಿ

By 13
HOSANAGARA

ಟ್ರಯಲ್​ ನೋಡುವುದಾಗಿ ಹೇಳಿ ಬೈಕನ್ನೇ ಕದ್ದೊಯ್ದ ಬೆಂಗಳೂರು ನಿವಾಸಿ! ಶಿವಮೊಗ್ಗ ಬಸ್​ ಸ್ಟ್ಯಾಂಡ್​ ಹತ್ತಿರ ಏನಿದು!?

By 13
hosanagara accident
SHIVAMOGGA NEWS TODAYHOSANAGARA

hosanagara accident ಜೂನ್​ 27 ಹೊಸನಗರ ಬಳಿ ಕಾರು-ಕ್ಯಾಂಟರ್ ಡಿಕ್ಕಿ | ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up