SHIVAMOGGA | MALENADUTODAY NEWS | Aug 19, 2024 ಮಲೆನಾಡು ಟುಡೆ
ಶಿವಮೊಗ್ಗ ನಗರದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿಯನ್ನ ಮೆಸ್ಕಾಂ ಶಿವಮೊಗ್ಗ ವಿಭಾಗ ಹಮ್ಮಿಕೊಂಡಿದೆ. ಈ ಕಾರಣಕ್ಕೆ ಇದೇ ಆಗಸ್ಟ್ 20 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ ಎಂದು ಮೆಸ್ಕಾಂ (Mescom) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಪವರ್ ಕಟ್
ಪಿಯರ್ಲೈಟ್, ಪೇಪರ್ ಪ್ಯಾಕೇಜ್, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರ್, ಇಲಿಯಾಜ್ನಗರ 1 ರಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ ಪ್ರದೇಶಗಳು
ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಆನಂದರಾವ್ ಬಡಾವಣೆ, ಗಾರ್ಡನ್ ಏರಿಯಾ, ಸಿಟಿ ಸೆಂಟ್ರಲ್ ಮಾಲ್, ರಾಯಲ್ ಆರ್ಕೇಡ್, ಸರ್ಕಾರಿ ಮತ್ತು ಖಾಸಗಿ ಬಸ್ನಿಲ್ದಾಣ, ಇಲಿಯಾಜ್ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
shivamogga power cut