ಬುಲೆಟ್ ಮೇಲೆ ಬುಸುಗುಟ್ಟಿತ್ತಿದ್ದ ನಾಗರಾಜ! ದುರ್ಗಿಗುಡಿಯಲ್ಲಿ ಹಾವಿನ ಆಟ!

Malenadu Today

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು.

*ಭದ್ರಾ ಚಾನಲ್​ಗೆ ಹಾರಿ ಇಬ್ಬರು ಹೆಣ್ಣುಮಕ್ಕಳ ಜೊತೆ ತಾಯಿ ಸಾವು! ಪತಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಎಷ್ಟು ಗೊತ್ತಾ?*

ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್​ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್​ಲೈಟ್​ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್​ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ. 

ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ ಹಾವಿನ ಗಮನವನ್ನ ಬಟ್ಟೆಯೊಂದರತ್ತ ಸೆಳೆದ ಸ್ನೇಕ್​ ಕಿರಣ್ ತಮ್ಮ ಅನುಭವ ಬಳಸಿ ಹಾವನ್ನ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಇನ್ನೂ ಈ ದೃಶ್ಯವನ್ನು ನೋಡಲು ಅಲ್ಲಿದ್ದವರೆಲ್ಲಾ ಮುಗಿಬಿದ್ದಿದ್ದರಷ್ಟೆ ಅಲ್ಲದೆ, ಹಾವು ಹಿಡಿಯುವುದನ್ನ ತರಹೇವಾರಿ ಸ್ಟೈಲ್​ನಲ್ಲಿ ತಮ್ಮ ಮೊಬೈಲ್ ಮೂಲಕ ಸೆರೆಹಿಡಿದು ರೀಲ್ಸ್​ ಗೆ ಹಾಕಿಕೊಳ್ಳುತ್ತಿದ್ದರು. 

ಪೆಟ್ರೋಲ್​ ಬಂಕ್​ ಪಕ್ಕದಲ್ಲಿಯೇ ಅಡ್ಡಬಿದ್ದ ಸಿಲಿಂಡರ್ ಲಾರಿ! ತೀರ್ಥಹಳ್ಳಿ ಹೆದ್ದಾರಿಯಲ್ಲಿ ಪಲ್ಟಿಯಾದ ಭತ್ತ ಸಾಗಿಸ್ತಿದ್ದ ಲಾರಿ! ಒಂದೇ ರಾತ್ರಿ ಆತಂಕ ಮೂಡಿಸಿದ ಘಟನೆಗಳು

 ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ Bullet, Vaibhavalakshmi Wine Store, Snake, Cobra, Snake Kiran, Durgagudi, Snake in the City, Snake, ಬುಲೆಟ್, ವೈಭವಲಕ್ಷ್ಮೀ ವೈನ್ ಸ್ಟೋರ್​, ಹಾವು, ನಾಗರ ಹಾವು, ಸ್ನೇಕ್​ ಕಿರಣ್​, ದುರ್ಗಿಗುಡಿ, ಸಿಟಿಯಲ್ಲಿ ಸರ್ಪ, 

Share This Article