SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ
ಶಿವಮೊಗ್ಗದಲ್ಲಿ ಈಗಾಗಲೇ ಸಾಕಷ್ಟು ಆಸ್ಪತ್ರೆಗಳು ನಿರ್ಮಾಣಗೊಂಡಿದೆ. ಇದರ ಬೆನ್ನಲ್ಲೆ ಇದೀಗ ಸಾಕುಪ್ರಾಣಿಗಳಿಗಾಗಿಯೇ ಮೀಸಲಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದು ನಿರ್ಮಾಣಗೊಳ್ಳುತ್ತಿದೆ.
ಸಾಕು ಪ್ರಾಣಿಗಳಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಹೌದು, ಶಿವಮೊಗ್ಗದಲ್ಲಿ ನಾಯಿ ಮತ್ತು ಬೆಕ್ಕುಗಳಿಗಾಗಿ ಬಡ್ಡಿ ಆ್ಯಂಡ್ ಕಿಟ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದು ನಿರ್ಮಾಣವಾಗಿದೆ. ಇದೆ ಆಗಸ್ಟ್ 23 ರಂದು ಈ ಆಸ್ಪತ್ರೆ ಉದ್ಘಾಟನೆಗೊಳ್ಲಲಿದೆ.
ಬಡ್ಡಿ ಆ್ಯಂಡ್ ಕಿಟ್ಟಿ ಸೂಪರ್ ಸ್ಪೆಷಾಲಿಟಿ
ಈ ಸಂಬಂಧ ಇವತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಲ್ಲಿ ಸುದ್ದಿಗೋಷ್ಟಿ ನಡೆಸಿದ ಮಾನತಾಡಿದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಗಜಾನನ ಎಸ್. ಜಿಲ್ಲೆಯ ಇತಿಹಾಸದಲ್ಲಿಯೇ ಇಂತಹದ್ದೊಂದು ಆಸ್ಪತ್ರೆಯನ್ನು ಮೊದಲ ಭಾರಿಗೆ ತೆರೆಯಲಾಗುತ್ತಿದೆ ಎಂದರು
ಶಿವಮೊಗ್ಗದ ವಿನೋಬನಗರದ ಕರಿಯಣ್ಣ ಬಿಲ್ಡಿಂಗ್ ಆಸ್ಪತ್ರೆ ನಿರ್ಮಾಣವಾಗಿದ್ದು ಆಸ್ಪತ್ರೆಯಲ್ಲಿ ಪ್ರಾಣಿಗಳಿಗಾಗಿ ಎಕ್ಸ್ ರೇ, ರಕ್ತತಪಾಸಣಾ ವಿಭಾಗ, ಶಸ್ತ್ರಚಿಕಿತ್ಸಾ ವ್ಯವಸ್ಥೆ, ಸ್ಕ್ಯಾನಿಂಗ್ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್‌ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ