ಶಿವಮೊಗ್ಗದಲ್ಲಿಯು ಸ್ಥಾಪನೆಗೊಳ್ಳಲಿದೆ ಶಿವಾಜಿ ಮಹಾರಾಜರ ಪುತ್ತಳಿ! ಬಾಗಲಕೋಟೆಯಿಂದ ಬಂದ ಪ್ರತಿಮೆ!

ಹಂಚಿಕೊಳ್ಳಿ
WhatsApp Facebook X Telegram

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗದಲ್ಲಿಯು ಶಿವಾಜಿ ಮಹಾರಾಜರ ಪುತ್ತಳಿ ನಿರ್ಮಾಣವಾಗಲಿದೆ. ಈ ಬಗ್ಗೆ ಮಾಹಿತಿ ನೀಡಿದ ಅಮೂಲ್ಯ ಶೋಧ ಟ್ರಸ್ಟ್‌ನ ಸದಸ್ಯರು ಇದೇ  ಮಾ.24ರ ಶುಕ್ರವಾರ ಬೆಳಿಗ್ಗೆ 11.45ಕ್ಕೆ ಲಕ್ಕಿನಕೊಪ್ಪದಲ್ಲಿರುವ ವಸ್ತುಸಂಗ್ರಹಾಲಯ ದಲ್ಲಿ  ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಹಾಗೂ ಶಿವಾಜಿ ಮಹಾರಾಜರ ಜಯಂತಿ ಹಾಗೂ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ರು. 

ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ ಮಾಡಿದ್ದೇಕೆ ಪ್ರಧಾನಿ!?

ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಹೆಚ್. ಖಂಡೋಬ ರಾವ್ ಶಿವಮೊಗ್ಗ ಪ್ರೆಸ್​ ಟ್ರಸ್ಟ್​ ನಲ್ಲಿ ಮಾತನಾಡ್ತಾ, ಶಿವಾಜಿ ಹಿಂದೂ ಧರ್ಮದ ಸಂರಕ್ಷಕರು, ಅವರ ಪುತ್ತಳಿಯನ್ನು ಬಾಗಲಕೋಟೆಯ ಮಾರುತಿರಾವ್ ಶಿಂಧೆ ಅಮೂಲ್ಯ ಶೋಧಕ್ಕೆ ನೀಡಿದ್ದಾರೆ. ಪುತ್ತಳಿಯ ಅನಾವರಣವನ್ನು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ ಗಳು ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ರು. ಈ ಕಾರ್ಯಕ್ರಮದಲ್ಲಿ  ಶಾಸಕ ಕೆ.ಎಸ್‌. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಶಾಸಕ ಆಶೋಕ್​ ನಾಯ್ಕ, ಎಸ್. ರುದ್ರೇಗೌಡ, ಡಿ.ಎಸ್‌.ಅರುಣ್,  ಅಧ್ಯಕ್ಷ ಎಸ್‌.ಎಸ್‌.ಜ್ಯೋತಿಪ್ರಕಾಶ್​ ಹಾಗೂ ವಿವಿಧ ಮುಖಂಡರು ಪಾಲ್ಗೊಳ್ಳಿದ್ದಾರೆ ಎಂದು ಮಾಹಿತಿ ನೀಡಿದ್ರು.

Malenadu Today Shivamogga

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsshivamogga news,shivamogga,shivamogga airport,kannada news live,kannada news

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor