ತೀರ್ಥಹಳ್ಳಿಯಲ್ಲಿ ನಿಂತಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ!

Malenadu Today

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮಾಳೂರು ಸಮೀಪ ಅಪಘಾತವೊಂದು ಸಂಭವಿಸಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್​ನ  ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸ್ತಿದ್ದಾರೆ. 

MALENADUTODAY.COM  |SHIVAMOGGA| #KANNADANEWSWEB

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today, Shikaripura Court/ Shikaripura Court Judgment, Shiralakoppa Police Station, Assault Case, Abuse Case, Verdict to accused in old cases, 1st Additional CJ and JMFC Court, Shikaripura court /

Share This Article