#saveragigudda/ ಶಿವಮೊಗ್ಗದಲ್ಲಿ ತೀವ್ರಗೊಂಡ ರಾಗಿಗುಡ್ಡ ಉಳಿಸಿ ಅಭಿಯಾನ!? ಕಾರಣವೇನು?

ಶಿವಮೊಗ್ಗ ನಗರದ ಮಗ್ಗಲಲ್ಲಿಯೇ ಇರುವ ರಾಗಿಗುಡ್ಡವನ್ನು ಉಳಿಸಿ ಎಂದು ಶಿವಮೊಗ್ಗದಲ್ಲಿ ಜಾಗೃತಿ ಜಾಥಾ ನಡೆದಿದೆ. ಈ ಜಾಥಾ ಯಶಸ್ವಿಯಾಗಿದ್ದು, ನಾಗರಿಕರು ರಾಗಿಗುಡ್ಡವನ್ನು ಉಳಿಸುವಂತೆ ಆಗ್ರಹಿಸಿದ್ರು. ರಾಗಿಗುಡ್ಡದಿಂದ ಆರಂಭವಾದ ಕಾಲ್ನಡಿಗೆ ಹಾಗೂ ಸೈಕಲ್ ಜಾಥಾದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗು ನಾಗರಿಕರು ಪಾಲ್ಗೊಂಡಿದ್ದರು.

Prime Minister Narendra Modi/ದಾವಣೆಗೆರೆಯಿಂದ ಶಿವಮೊಗ್ಗ ಏರ್​ಪೋರ್ಟ್​ಗೆ ಪ್ರಧಾನಿ ನರೇಂದ್ರ ಮೋದಿ! ಎಷ್ಟೊತ್ತಿಗೆ ಬರುತ್ತಾರೆ? ವಿಮಾನನಿಲ್ದಾಣದಲ್ಲಿ ಹೇಗಿದೆ ಸಿದ್ದತೆ ?

ರಾಗಿಗುಡ್ಡದ ಇಎಸ್ ಐ ಆಸ್ಪತ್ರೆಯಿಂದ ಹೊರಟ ಜಾಥಾ 4.5 ಕಿ.ಮಿ. ದೂರ ಕ್ರಮಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ತಲುಪಿತು. ಇನ್ನೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಗಿಗುಡ್ಡವನ್ನು ಜೀವ ವೈವಿದ್ಯ ಸಂಕುಲ ಎಂದು ಘೋಷಿಸಬೇಕು ಎಂದು ಆಗ್ರಹಿಸಿದ್ರು. 

ರಾಗಿಗುಡ್ಡ ಒಟ್ಟಾರೆ 108 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಈ ಪೈಕಿ ವಿವಿಧ ಯೋಜನೆಗಳಿಗಾಗಿ, 74 ಎಕರೆ ಜಾಗವನ್ನು ಪರಭಾರೆ ಮಾಡಲಾಗಿದೆ. ಅಲ್ಲದೆ ಇಲ್ಲಿನ ಫಲವತ್ತಾದ ಮಣ್ಣನ್ನು ಹಾಗೂ ಕಲ್ಲನ್ನು ಲೂಟಿ ಹೊಡೆಯಲಾಗುತ್ತಿದೆ. ಜೊತೆಯಲ್ಲಿ ಉಳಿದ ರಾಗಿಗುಡ್ಡದ ಪ್ರದೇಶದ ನೆಲಸಮಕ್ಕೂ ಸಿದ್ದತೆಗಳು ನಡೆದಿದೆ. ಹೀಗಾಗಿ ರಾಗಿಗುಡ್ಡವನ್ನ ಸಂರಕ್ಷಿಸುವ ಅಗತ್ಯವಿದೆ ಎಂದು ಹೋರಾಟಗಾರರು ಅಭಿಪ್ರಾಯ ಪಟ್ಟಿದ್ದಾರೆ. 

Read/ SSLC EXAM/ ಶಿವಮೊಗ್ಗದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಸಿದ್ದತೆ ಹೇಗಿದೆ! ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ ಏನೇನು ವ್ಯವಸ್ಥೆ ಮಾಡುತ್ತಿದೆ ಓದಿ

Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS/ 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road ,shivamogga news,shivamogga,shivamogga airport,kannada news live,kannada

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು