SHIVAMOGGA | MALENADUTODAY NEWS | Aug 25, 2024 ಮಲೆನಾಡು ಟುಡೆ
ಶಿವಮೊಗ್ಗದಲ್ಲಿ ಕೆಲವೆಡೆ ಉತ್ತಮ ಮಳೆಯಾಗುತ್ತಿದೆ, ಇನ್ನೂ ಕೆಲವೆಡೆ ಮಳೆ ಕಡಿಮೆಯಾಗಿದೆ. ಇನ್ನೂ ಶಿವಮೊಗ್ಗದ ಜಲಾಶಯಗಳ ಇವತ್ತಿನ ನೀರಿ ಮಟ್ಟ ಹೀಗಿದೆ.
ಭದ್ರಾವತಿ ತಾಲೂಕಿನ ಬಿಆರ್ ಪಿ ಯಲ್ಲಿರುವ ಭದ್ರಾ ಜಲಾಶಯದಲ್ಲಿ ಇವತ್ತು 5486 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
3241 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ.
ಶಿವಮೊಗ್ಗ : ಭದ್ರಾ ಜಲಾಶಯ
ಒಳ ಹರಿವು : 5486 ಕ್ಯೂಸೆಕ್
ಹೊರ ಹರಿವು : 3241 ಕ್ಯೂಸೆಕ್
ಗರಿಷ್ಟ ಮಟ್ಟ : 186 ಅಡಿ
ಇಂದಿನ ಮಟ್ಟ 180.5 ಅಡಿ
ಒಟ್ಟು : 71.5 TMC
ಇಂದು : 64.67 TMC
ಇನ್ನೂ ಶಿವಮೊಗ್ಗ ತಾಲೂಕಿನ ಗಾಜನೂರು ಬಳಿ ಇರುವ ತುಂಗಾ ಜಲಾಶಯದಲ್ಲಿ 11816 ಕ್ಯೂಸೆಕ್ ಹರಿದು ಬರುತ್ತಿದ್ದು ಅಷ್ಟೆ ಪ್ರಮಾಣ ಅಂದರೆ 11816 ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗುತ್ತಿದೆ.
ಶಿವಮೊಗ್ಗ : ತುಂಗಾ ಜಲಾಶಯ
ಒಳ ಹರಿವು : 11816 ಕ್ಯೂಸೆಕ್
ಹೊರ ಹರಿವು : 11816 ಕ್ಯೂಸೆಕ್
ಗರಿಷ್ಟ ಮಟ್ಟ : 588.24 ಮೀ
ಇಂದಿನ ಮಟ್ಟ 588.24 ಮೀ
ಒಟ್ಟು : 3.24 tmc
ಇಂದು : 3.24 TMC
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು 14980 ಕ್ಯೂಸೆಕ್ ನೀರು ಲಿಂಗನಮಕ್ಕಿ ಡ್ಯಾಂಗೆ ಹರಿದು ಬರುತ್ತಿದೆ. ಜಲಾಶಯದಿಂದ 7345 ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ.
ಶಿವಮೊಗ್ಗ : ಲಿಂಗನಮಕ್ಕಿ ಜಲಾಶಯ
ಒಳ ಹರಿವು : 14980 ಕ್ಯೂಸೆಕ್
ಹೊರ ಹರಿವು : 7345 ಕ್ಯೂಸೆಕ್
ಗರಿಷ್ಟ ಮಟ್ಟ : 1819 ಅಡಿ
ಇಂದಿನ ಮಟ್ಟ : 1816.90 ಅಡಿ
ಒಟ್ಟು : 151.64 TMC
ಇಂದು : 144.61 TMC
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು