ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆ ಎದುರು ಇವತ್ತು ಬಂಜಾರ ಸಮುದಾಯ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆ ವಿಕೋಪಕ್ಕೆ ಹೋಗಿ ಮಾಜಿ ಸಿಎಂರ ಮನೆಯ ಮೇಲೆ ಕಲ್ಲುತೂರಾಟ ನಡೆದಿದೆ. ಪರಿಣಾಮ ಪೊಲೀಸರ ಲಾಠಿ ಚಾರ್ಜ್ ನಡೆಸಿದ್ದಾರೆ. ಈ ವೇಳೆ ಹಲವರಿಗೆ ಗಾಯಗಳಾಗಿದ್ದು, ಕಲ್ಲುತೂರಾಟದಲ್ಲಿ ಬಿಎಸ್ವೈ ನಿವಾಸದ ಕಿಟಕಿ ಗಾಜುಗಳು ಧ್ವಂಸಗೊಂಡಿದೆ. ಘಟನೆಯ ದೃಶ್ಯಾವಳಿಗಳು ಇಲ್ಲಿವೆ ನೋಡಿ
Read/shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ
Read/ ksrtc shivamogga /ಇವತ್ತು ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ! ನಗರ, ಸಾಮಾನ್ಯ ವೇಗದೂತ ಬಸ್ಗಳು ಸಿಗೋದು ಡೌಟು! ಕಾರಣವೇನು?