ACCIDENT/ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಸಮೀಪ ಬರುವ ಮೆಣಸೆ ಬಳಿಯಲ್ಲಿ ನಿನ್ನೆ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಬೈಕ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿದ್ದಾರೆ. ಕೊಪ್ಪದ ನಿವಾಸಿ ವೆಂಕಟೇಶ್ ಮೃತ ದುರ್ದೈವಿ
Read/Bs yadiyurappa/ ನೋವಾಗಿದೆ/ ಯಾರನ್ನು ಬಂಧಿಸಬೇಡಿ/ ಶಿಕಾರಿಪುರದಲ್ಲಿರುವ ಮನೆ ಮೇಲೆ ನಡೆದ ದಾಳಿಗೆ ಬಿಎಸ್ ಯಡಿಯೂರಪ್ಪನವರ ಮೊದಲ ಪ್ರತಿಕ್ರಿಯೆ
ಘಟನೆ ನಡೆದಿದ್ದು ಹೇಗೆ?
Read/ಬಿಎಸ್ವೈ ಮನೆಗೆ ಕಲ್ಲು ತೂರಾಟದ ಘಟನೆ/ ಐವರು ಪೊಲೀಸ್ ಅಧಿಕಾರಿಗಳಿಗೆ ಗಾಯ/ ಎಸ್ಪಿ & ಡಿಸಿ ಘಟನೆ ಬಗ್ಗೆ ಹೇಳಿದ್ದೇನು? / ಪ್ರತಿಭಟನೆ ನಡೆದಿದ್ದೇಕೆ? ಗಲಾಟೆ ಆಗಿದ್ದೇಗೆ?
ವೆಂಕಟೇಶ್ರವರು ತಮ್ಮ ಊರಿನಿಂದ ಶೃಂಗೇರಿಗೆ ತೆರಳುತ್ತಿದ್ದರು, ಈ ವೇಳೆ ಕಾರಿಗೆ ಬೈಕ್ ಡಿಕ್ಕಿಯಾಗಿದೆ. ಇನ್ನೂ ಅಪಘಾತವಾದ ರಭಸದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಆಸ್ಪತ್ರೆಗೆ ಸಾಗಿಸುವುದಕ್ಕೂ ಅಸುನೀಗಿದ್ದಾರೆ. ಶೃಂಗೇರಿ ಪೊಲೀಸ್ ಸ್ಟೇಷನ್ನಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಸುದ್ದಿಗಳು
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnewsShikaripura ruckus, internal reservation stir, Banjara community protests,