ಚುನಾವಣಾ ನೀತಿ ಸಂಹಿತೆಯ ಎಫೆಕ್ಟ್​/ ದಿನ ದಿನವೂ ಭರ್ಜರಿ ಬೇಟೆ

Malenadu Today

Shivamogga./ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ದಾಖಲೆಗಳಲ್ಲಿದೆ ಸಾಗಿಸಲಾಗುತ್ತಿರುವ ವಸ್ತುಗಳನ್ನು ಜಪ್ತಿ ಮಾಡಲಾಗುತ್ತಿದೆ. 

ಅಲ್ಲದೆ,  ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ, ಈ ನಿಟ್ಟಿನಲ್ಲಿ ನಿನ್ನೆಯು ಸಹ ಪೊಲೀಸರು ಏಳು ಲಕ್ಷ ಮೌಲ್ಯದ ಅಕ್ಕಿ ಹಾಗೂಈ ಒಂದುವರೆ ಲಕ್ಷ ಮೌಲ್ಯದ ಗ್ಯಾಸ್ ಸ್ಟೌವ್​ಗಳನ್ನು ವಶಕ್ಕೆ ಪಡೆದಿದ್ದಾರೆ. 

Karnataka Assembly election 2023/ ಎಲ್ಲೆಲ್ಲಿ ಏನೇನು?  

1) ದಿನಾಂಕಃ 04-04-2023 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 7,00,000/- ಗಳ ಒಟ್ಟು 460 ಚೀಲಗಳಲ್ಲಿ ತುಂಬಿದ್ದ 119 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

2) ದಿನಾಂಕಃ 04-04-2023  ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,40,000/- ಮೌಲ್ಯದ ಒಟ್ಟು 50 ಗ್ಯಾಸ್ ಸ್ಟವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನೂ ಅತ್ತ ಭದ್ರಾವತಿಯಲ್ಲಿ ಅನುಮತಿಯಿಲ್ಲದೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ವಾಹನವನ್ನು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಚ್.ಕೆ.ಜಂಕ್ಷನ್ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ವಾಹನ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

MALENADUTODAY.COM/ SHIVAMOGGA / KARNATAKA WEB NEWS

HASTAGS/ #Assembly, #Assemblyelection, #Fir, #Karnatakaassembly, #Karnatakaassemblyelection, #Mccteam, #Modelcodeofconduct, #Modelcodeofconductviolation, #Shimoganews, #Shimogapolice, #Shivamogga, #Shivamogganews #Shimogalocalnews, #Shivamogganews #Shimoganews, #Shimoga, #Shimoganews, #Shimogalocalnews, #Shivamogganews ,#ಶಿವಮೊಗ್ಗ ,#ಶಿವಮೊಗ್ಗಸುದ್ದಿ, ,#ಅಸೆಂಬ್ಲಿಎಲೆಕ್ಷನ್, #ಕರ್ನಾಟಕವಿಧಾನಸಭೆ, #ಕರ್ನಾಟಕವಿಧಾನಸಭೆ ಚುನಾವಣೆ2023 #ಕರ್ನಾಟಕವಿಧಾನಸಭೆಎಲೆಕ್ಷನ್, #ಕರ್ನಾಟಕವಿಧಾನಸಭೆಚುನಾವಣೆ, #ಚೆಕ್_ಪೋಸ್ಟ್, #ನಗದುವಶ, #ಮಾದರಿನೀತಿಸಂಹಿತೆ, #ವಿಧಾನಸಭೆಚುನಾವಣೆ, #ವಿವಿಧವಸ್ತುಗಳುವಶ, #ಶಿವಮೊಗ್ಗ, #ಶಿವಮೊಗ್ಗನ್ಯೂಸ್, #ಸೀರೆವಶ, malenadutoday, #malnadtoday, #ಮಲೆನಾಡು ಟುಡೆ.Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga

Share This Article