Shivamogga airport ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು

Malenadu Today

ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ನೀತಿ ಸಂಹಿತೆಯ ಬಿಸಿ ತಟ್ಟಿದೆ.  ಶಿವಮೊಗ್ಗ ವಿಮಾನ ನಿಲ್ದಾಣ ಬಿಜೆಪಿ ಪಕ್ಷದ ಕಮಲದ ಚಿನ್ನೆ ರೂಪದಲ್ಲಿದೆ. ಹೀಗಾಗಿ ಅದನ್ನು ನೀತಿ ಸಂಹಿತಿಗೆ ಒಳಪಡಿಸಿ ಹಾಗೂ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ ಮೇಲಿರುವ ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳು ಸಚಿವ ಸಂಪುಟದ ಮಂತ್ರಿಗಳ ಮುಖವಿರುವ ಜಾಹಿರಾತುಗಳನ್ನು ತೆಗೆಯಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯಿಂದ ದೂರು ನೀಡಲಾಗಿದೆ. 

Malenadu Today

ಶಿವಮೊಗ್ಗ ಜಿಲ್ಲಾಡಳಿತದ ಮೂಲಕ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದ್ದು, ವಿಮಾನ ನಿಲ್ದಾಣದ ಕಟ್ಟಡದ ವಿನ್ಯಾಸ  ಭಾರತೀಯ ಜನತಾ ಪಕ್ಷದ ಕಮಲದ ಚಿಹ್ನೆ ರೀತಿಯಲ್ಲಿದ್ದು, ಈ ವಿನ್ಯಾಸಕ್ಕೆ ಈ ಹಿಂದೆಯೇ ಸಂಘಟನೆಗಳು ಹಾಗೂ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಚುನಾವಣಾ ಸಂದರ್ಭದಲ್ಲಿ, ಪಕ್ಷದ ಚಿಹ್ನೆಯನ್ನು ನೇರವಾಗಿ ಸಾರ್ವಜನಿಕವಾಗಿ ಪ್ರದರ್ಶನ ಪಡಿಸಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹೀಗಾಗಿ ವಿಮಾನ ನಿಲ್ದಾಣದ ವಿನ್ಯಾಸದಲ್ಲಿ,  ಸಂಪೂರ್ಣವಾಗಿ ಕಮಲದ ಚಿಹ್ನೆಯ ಮುಚ್ಚುವ ಮೂಲಕ ಚುನಾವಣೆ ನೀತಿ ಸಂಹಿತೆ ಯನ್ನು ಕಾಪಾಡಬೇಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು ಆಗ್ರಹಿಸಿದೆ. 

Malenadu Today

ಅಲ್ಲದೆ  ರಾಜ್ಯ ಕೆಎಸ್‌ಆರ್‌ಟಿಸಿ ಬಸ್​ಗಳ ಮೇಲೆ ಸರ್ಕಾರಿ ಜಾಹೀರಾತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸಚಿವರ ಫೋಟೋ ಸ್ಟಿಕ್ಕರ್​ಗಳಿದ್ದು, ಅವುಗಳನ್ನು ಮುಚ್ಚಬೇಕೆಂದರು ಪ್ರದೇಶ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ 

 

ಇದನ್ನು ಸಹ ಓದಿ

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

 

MALENADUTODAY.COM/ SHIVAMOGGA / KARNATAKA WEB NEWS

 

HASHTAGS

 

Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite MalenaduToday.com Malenadu today Malenadu Postbox kannnadashivamogga airport,shivamogga airport inauguration,pm modi inaugurate shivamogga airport,shivamogga,airport,pm modi inaugurates shivamogga airport,shivamogga airport​,shivamogga new airport,shivamogga mp,shivamogga airport project,reacts on shivamogga airport,shivamoga airport,new airport,pm modi in shivamogga,shimoga airport,pm modi to inaugurate shivamogga airport,shivamogga airport live,#shivamogga airport,shivamogga airport opening,sogane airport

Share This Article