SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 11, 2024 Karnataka Weather


ಶಿವಮೊಗ್ಗ ಪೊಲೀಸ್ ಹಾಗೂ ಆರ್‌ಎಎಫ್ ಸಿಬ್ಬಂದಿ ಶಿವಮೊಗ್ಗದ ಸೂಕ್ಷ್ಮ ಪ್ರದೇಶ ಹಾಗೂ ಕಳೇದ ವರ್ಷದ ಗಣೇಶೋತ್ಸವದಲ್ಲಿ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ರಾಗಿಗುಡ್ಡದಲ್ಲಿ ರೂಟ್ ಮಾರ್ಚ್ ನಡೆಸಿದ್ದಾರೆ.
ಸುರೇಶ್ ಎಂ, ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ, ರಜೀಶ್, ಅಸ್ಸಿಸ್ಟೆಂಟ್ ಕಮಾಂಡೆಂಟ್ ಆರ್.ಎ.ಎಫ್ ಹಾಗೂ ಸತ್ಯನಾರಾಯಣ ಪೊಲೀಸ್ ನಿರೀಕ್ಷಕರು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡದಲ್ಲಿ ಪೊಲೀಸ್ ಪಥ ಸಂಚಲನ (ರೂಟ್ ಮಾರ್ಚ್) ವನ್ನು ನಡೆಸಲಾಗಿದೆ.
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ