SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 14, 2024 shivamogga court case
ನಮಾಜ್ ಮುಗಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ಬಂದು ಚಾಕು ಇರಿದ ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಏನಿದು ಪ್ರಕರಣ
ಊರುಗಡೂರು ಸರ್ಕಲ್‌ನಲ್ಲಿ ನಾಸಿರ್ ಖಾನ್ ಎಂಬವರು ನಮಾಜ್ ಮುಗಿಸಿಕೊಂಡು ಮದಾರಿಪಾಳ್ಯದ ಕಡೆಗೆ ಹೋಗುವಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಆ ಬಳಿಕ ಗಾಯಾಳುವನ್ನ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಅವರು ನೀಡಿರುವ ದೂರಿನನ್ವಯ ಕೇಸ್ ದಾಖಲಾಗಿದೆ.
ಎಸ್‌ಪಿ ಮಿಥುನ್ ಕುಮಾರ್
ಇನ್ನೂ ಈ ಬಗ್ಗೆ ಮಾಧ್ಯಮಗಳಿಗೆ ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಪ್ರಕರಣದ ಸಂಬಂಧ ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳನ್ನ ಪರಿಶೀಲಿಸಲಾಗುತ್ತಿದ್ದು, ಹಳೆಯ ದ್ವೇಷ, ಜಮೀನು ವ್ಯಾಜ್ಯ ಸೇರಿದಂತೆ ಎಲ್ಲಾ ಆಂಗಲ್‌ಗಳಲ್ಲಿಯು ಪ್ರಕರಣವನ್ನು ತನಿಖೆಗೆ ಒಳಪಡಿಸಲಾಗುತ್ತಿದೆ ಎಂದಿದ್ದಾರೆ.
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ