election interesting news/ ಜೋಡೆತ್ತಿನ ಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ 2023

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಹಬ್ಬ ನಿಜವಾಗಿ ಈಗೀಗ ಕಳೆದು ಪಡೆದುಕೊಳ್ಳುತ್ತಿದೆ. ಅದ್ದೂರಿ ನಾಮಪತ್ರಗಳ ಭರಾಟೆ ಇನ್ನೊಂದು ಕಡೆ ಹೊರಬರುತ್ತಿರುವ ಅಸಮಾಧಾನಗಳಲ್ಲಿ ಬದಲಾಗುತ್ತಿರುವ ಪಕ್ಷಗಳ ಶಾಲು, ಸನ್ಮಾನಗಳು, ಚುನಾವಣೆಯ ಮನರಂಜನೆಯನ್ನು ಜನರಿಗೆ ಮೊಗೆಮೊಗೆದು ನೀಡುತ್ತಿದೆ. 

Read / 2018 ಚುನಾವಣೆಗಿಂತಲೂ 2023 ರ ಎಲೆಕ್ಷನ್​ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್​ಗಳಿಗೆ ಎಸ್​ಪಿ ನೀಡಿದ್ರು ವಾರ್ನಿಂಗ್

ಈ ಮಧ್ಯೆ ಸೊರಬದಲ್ಲಿ ನಡೆದ ನಾಮಪತ್ರ ಸಲ್ಲಿಕೆಯೊಂದು ಸಖತ್ ಗಮನ ಸೆಳೆಯುತ್ತಿದೆ. ಎಲ್ಲಾ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ, ಜನ ಜಾತ್ರೆ ನೆರೆದರೆ, ಇಲ್ಲೊಬ್ಬ ಅಭ್ಯರ್ಥಿಗೆ ನಾಮಪತ್ರ ಸಲ್ಲಿಸಲು ಜನರು ಸಾಥ್ ನೀಡಿಲ್ಲ. ಹಾಗಂತ ಅಭ್ಯರ್ಥಿ ತಲೆಬಿಸಿ ಮಾಡಿಕೊಳ್ಳದೇ ಜೋಡಿ ಎತ್ತಿನ ಗಾಡಿಯಲ್ಲಿ ಬಲೂನ್​ ಕಟ್ಟಿಕೊಂಡು, ಉಳುವ ಯೋಗಿಯ ನೋಡಲ್ಲಿ ಎಂದು ಹಾಡು ಹೇಳಿಕೊಂಡು ಬಂದು ನಾಮಪತ್ರ ಸಲ್ಲಿಸಿದ್ದಾರೆ. 

Read / ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ?  SP -DC  ಕೊಟ್ಟ ಉತ್ತರವೇನು?

ಜೋಡಿ ಎತ್ತಿನ ಗಾಡಿಯಲ್ಲಿ ನಾಮಪತ್ರ

ಪಕ್ಷೇತರ ಅಭ್ಯರ್ಥಿ ಹೋರಾಟಗಾರ ಜೆ.ಎಸ್. ಚಿದಾನಂದಗೌಡ ಅವರು ಪಟ್ಟಣದ ತಾಲೂಕು ಕಚೇರಿಯ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.  ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷರಾಗಿಒರುವ ಅವರು ರಂಗನಾಥ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಎತ್ತಿನಗಾಡಿ ಏರಿದ್ದಾರೆ.

Read / ಶಿವಮೊಗ್ಗ ಬಿಜೆಪಿ ಟಿಕೆಟ್​! ಬರ್ತಿದೆ…ಬರ್ತಿದೆ..ಬರ್ತಿದೆ! ರೋಚಕ ಟ್ವಿಸ್ಟ್​ ಗೆ ಸಾಕ್ಷಿಯಾಗುತ್ತಾ ಕ್ಷೇತ್ರ! ಜೆಡಿಎಸ್​ ಟಿಕೆಟ್​ಗೆ​ ಇಬ್ಬಿಬ್ಬರ ಟವಲ್​! ಬರ್ತಾರಾ ಜೆಪಿ ನಡ್ಡಾ? 

ದೇವಾಲಯದಲ್ಲಿ ಅಭಿಮಾನಿಗಳು ಅಭ್ಯರ್ಥಿಯನ್ನ ಬಿಳ್ಕೊಟ್ಟರೆ, ಕ್ಯಾಂಡಿಡೇಟ್​ ಎತ್ತಿನಗಾಡಿಯಲ್ಲಿ, ಚುನಾವಣಾ ಅಧಿಕಾರಿಗಳ ಕಚೇರಿಯವರೆಗು ಏಕಾಂಗಿ ಮೆರವಣಿಗೆಯಲ್ಲಿ ಸಾಗಿದ್ದಾರೆ. ಇಷ್ಟೆ ಅಲ್ಲದೆ, ರೈತರ ಪರವಾಗಿ ಧ್ವನಿ ಎತ್ತುವ ಮೂಲಕ ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ. ಪ್ರತಿ ಹೋಬಳಿ ಮಟ್ಟದಲ್ಲಿ ರೈತ ವೃತ್ತ ಸ್ಥಾಪನೆ ಮತ್ತು ರೈತ ದಿನಾಚರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಆಶ್ವಾಸನೆಯನ್ನ ನೀಡಿದ್ದಾರೆ.  

Read / 2018 ಚುನಾವಣೆಗಿಂತಲೂ 2023 ರ ಎಲೆಕ್ಷನ್​ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್​ಗಳಿಗೆ ಎಸ್​ಪಿ ನೀಡಿದ್ರು ವಾರ್ನಿಂಗ್

ಇದನ್ನು ಸಹ ಓದಿ

Read /ಬಿಜೆಪಿ ಪಕ್ಷಾಂತರ/  ಬಹಿರಂಗ ಪತ್ರ ಬರೆದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ 

Read /BREAKIN NEWS/  ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್​ ! ಮಾತುಕತೆ ನಡೆದಿದ್ಯಾ!? 

Read / ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ?  SP -DC  ಕೊಟ್ಟ ಉತ್ತರವೇನು?

Read / 2018 ಚುನಾವಣೆಗಿಂತಲೂ 2023 ರ ಎಲೆಕ್ಷನ್​ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್​ಗಳಿಗೆ ಎಸ್​ಪಿ ನೀಡಿದ್ರು ವಾರ್ನಿಂಗ್

Read / BREAKING NEWS /  ಭಾರತೀಯ ಜನತಾ ಪಕ್ಷದ ಮೂರನೇ ಪಟ್ಟಿ ರಿಲೀಸ್​! ಶಿವಮೊಗ್ಗ ನಗರ ಕ್ಷೇತ್ರದ  ಕಥೆ ಇನ್ನಷ್ಟು ನಿಗೂಢ 

Read / ಶಿವಮೊಗ್ಗ ಬಿಜೆಪಿ ಟಿಕೆಟ್​! ಬರ್ತಿದೆ…ಬರ್ತಿದೆ..ಬರ್ತಿದೆ! ರೋಚಕ ಟ್ವಿಸ್ಟ್​ ಗೆ ಸಾಕ್ಷಿಯಾಗುತ್ತಾ ಕ್ಷೇತ್ರ! ಜೆಡಿಎಸ್​ ಟಿಕೆಟ್​ಗೆ​ ಇಬ್ಬಿಬ್ಬರ ಟವಲ್​! ಬರ್ತಾರಾ ಜೆಪಿ ನಡ್ಡಾ?

Read / ಪತ್ನಿಗೆ ಸಾಲ, ಅಣ್ಣನಿಂದ ಲೋನ್/ ಸ್ವಂತ ಕಾರು ಹೊಂದಿಲ್ಲದ ಬಿ.ವೈ.ವಿಜಯೇಂದ್ರರ ಆಸ್ತಿ ಎಷ್ಟು ಗೊತ್ತಾ?

Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ ಯಾರದ್ದು ಅಂದ್ರು ನೋಡಿ!

Read/ Shivamogga bjp ticket/ಶಿವಮೊಗ್ಗ ಬಿಜೆಪಿ ಟಿಕೆಟ್​  ಅವರ್​ ಬಿಟ್ಟು ಇವರ್​ ಬಿಟ್ಟು ಇವರಿಗಾ? ಕತೂಹಲ ಮೂಡಿಸುತ್ತಿದೆ  ಕೆ.ಎಸ್​.ಈಶ್ವರಪ್ಪರವರ ನಡೆ!

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  #karnatakaassemblyelection2023  #KarnatakaPolitics #KarnatakaLatestnews #Karanataka #election2023 #karnatakaelections2023 #BJPGovernment #bjpkarnatakanews #bjpvscongress #BYVijayendra #BasavarajBommai #Lakshmansavadi #JagadishShettar #Modi #AmitShah #JPNadda

Leave a Comment