BREAKING NEWS / ಕ್ಷಿಪ್ರ ರಾಜಕೀಯ ಬೆಳವಣಿಗೆ! ಶಿಕಾರಿಪುರದಲ್ಲಿ ಚೇಂಜ್ ಆಗುತ್ತಾ ಕಾಂಗ್ರೆಸ್ ಟಿಕೆಟ್ ! ಹೆಲಿಕಾಪ್ಟರ್​ನಲ್ಲಿ ಬಂದು ನಾಗರಾಜ್​ ಗೌಡ ನಾಮಪತ್ರ ಸಲ್ಲಿಸ್ತಾರಾ!?

MALENADUTODAY.COM/ SHIVAMOGGA / KARNATAKA WEB NEWS  

SHIVAMOGGA POLICE

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕುತೂಹಲ ತಣಿದ ಬೆನ್ನಲ್ಲೆ ಮತ್ತೊಂದು ರಾಜಕೀಯ ಬೆಳವಣಿಗೆಯೊಂದು ಕಾಣತೊಡಗಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಕಾಂಗ್ರೆಸ್​ ಟಿಕೆಟ್ ಬದಲಾವಣೆಯಾಗುವ ಸಾಧಧ್ಯತೆ ಇದೆ.
Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ ಸೀಜ್​ 

ನಾಗರಾಜ್​ ಗೌಡರಿಗೆ ಬಿಫಾರಂ!

ಹೌದು,  ಈ ಮೊದಲು ಗೋಣಿ ಮಾಲ್​ತೇಶ್​ಗೆ ಕಾಂಗ್ರೆಸ್​ನಿಂದ ಟಿಕೆಟ್ ನೀಡಲಾಗಿತ್ತು. ಇದು ಅಡ್ಜೆಸ್ಟ್ ಮೆಂಟ್ ರಾಜಕಾರಣ ಎಂಬ ಆರೋಪಕ್ಕೆ ಕಾರಣವಾಗಿತ್ತಷ್ಟೆ ಅಲ್ಲದೆ ನಾಗರಾಜ್​ ಗೌಡರ ಬಂಡಾಯಕ್ಕೂ ಸಾಕ್ಷಿಯಾಗಿತ್ತು. 

Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ 

ಬಂಡಾಯದಿಂದ ಸಂಚಲನ

ನಾಗರಾಜ್​ ಗೌಡ ಸುಮಾರು 18 ಸಾವಿರ ಮಂದಿ ಜೊತೆ ಬಂದು ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್​ ಪಾಳಯದಲ್ಲಿ ಸಂಚಲನ ಮೂಡಿಸಿತ್ತು. ಇದೇ ಕಾರಣಕ್ಕೆ ನಾಗರಾಜ್ ಗೌಡನನ್ನು ಬೆಂಗಳೂರಿಗೆ ಕೆಪಿಸಿಸಿ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಖರೆಸಿಕೊಂಡಿದ್ದಾರೆ. 

Read / Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು! 

ಹೆಲಿಕಾಪ್ಟರ್​ನಲ್ಲಿ ಬಂದು ನಾಮಪತ್ರ 

ಅಲ್ಲದೆ ಅಲ್ಲಿ ಮಾತುಕತೆ ನಡೆಯುತ್ತಿದ್ದು. ಈ ಮಾತುಕತೆ ಫಲಪ್ರದವಾದರೆ, ಮಲ್ಲಿಕಾರ್ಜುನ್​ ಖರ್ಗೆ ನಾಗರಾಜ್​ ಗೌಡರಿಗೆ ಬಿ ಫಾರಂ ನೀಡುವ ಸಾಧ್ಯತೆ ಇದೆ. ಅಲ್ಲದೆ ಹೆಲಿಕಾಪ್ಟರ್​ ಮೂಲಕ ಬಂದು ಶಿಕಾರಿಪುರದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ ಸೀಜ್​ 

MUST READ /

Read /BREAKING NEWS / ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ (ಚೆನ್ನಿ) ಯಾರು ಗೊತ್ತಾ? ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಂಧನಕ್ಕೊಳಗಾಗಿದ್ರು!

Read / Soraba /  ಸೊರಬ ಚುನಾವಣಾ ಕಣದಿಂದ ಹಿಂದೆ ಸರಿದ ನಮೋ ವೇದಿಕೆ ! ಕುಮಾರ್​ ಬಂಗಾರಪ್ಪ್ರರಿಗೆ  ತಪ್ಪಿತಾ ಕಂಟಕ!?

Read /BREAKING /  ಅಭ್ಯರ್ಥಿ ಕುತೂಹಲದ ನಡುವೆ ಶಿವಮೊಗ್ಗ ಕ್ಕೆ ಬಂದ ಬಿಎಸ್​ವೈ !   ಘೋಷಣೆಯಾಗುತ್ತಾ ಹೆಸರು!  ಹೆಲಿಪ್ಯಾಡ್​ಗೆ  ನೀತಿ ಸಂಹಿತೆಯ ಅಧಿಕಾರಿಗಳ  ಎಂಟ್ರಿ! 

Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ ಸೀಜ್​ 

Read / Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere, firstnews,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga, #ShivamoggaNews ,#Shimoga, #MalnadNews #LocalNews,#KannadaNewsWebsite ,#LatestNewsKannada ,#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್,  #Kannada_News,  #karnatakaassemblyelection2023,  #KarnatakaPolitics ,#KarnatakaLatestnews, #Karanataka, #election2023 ,#karnatakaelections2023 #BJPGovernment, #bjpkarnatakanews, #bjpvscongress, #BYVijayendra, #BasavarajBommai #Lakshmansavadi, #JagadishShettar, #Modi, #AmitShah, #JPNadda,

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು