KSeshwrappa/ ಕೆ.ಎಸ್​.ಈಶ್ವರಪ್ಪನವರು ಹೇಳಿದ ಮನ್​ ಕೀ ಬಾತ್ ಕೇಳಿ ನೋಡಿ

KARNATAKA NEWS/ ONLINE / Malenadu today/ SHIVAMOGGA / Apr 22, 2023


ಶಿವಮೊಗ್ಗ/   ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳುವುದಿಲ್ಲ. ಬಿಜೆಪಿ ಮೂಲ ಸಿದ್ಧಾಂತ ಉಳಿದಿಲ್ಲ. ಕೆಲವೊಂದು ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಪಕ್ಷಾಂತರವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ. 


ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಕೆ.ಎಸ್​.ಈಶ್ವರಪ್ಪನವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಒಂದು ಭಾಗ ವಿಡಿಯೋದಲ್ಲಿ ನೋಡಿ… 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು