Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಶಿವಮೊಗ್ಗದಿಂದ ಮಂಗಳೂರು, ಮುಂಬೈ, ಮಂತ್ರಾಲಯಕ್ಕೆ ಟ್ರೈನ್‌ | ‌ಸಚಿವರ ಬಳಿ ಡಿಮ್ಯಾಂಡ್?

13
Last updated: September 28, 2024 7:15 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ 

- Advertisement -

Sep 28, 2024   | SHIVAMOGGA TRAIN USERS | ಶಿವಮೊಗ್ಗ ನಗರದಿಂದ ಅರಸೀಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಮೂಲಕ ಮಂಗಳೂರಿಗೆ ಹೊಸ ರೈಲ್ವೆ ಇಂಟರ್ ಸಿಟಿ ರೈಲು ಬಿಡಬೇಕು ಎಂದು ಶಿವಮೊಗ್ಗಕ್ಕೆ ಬಂದಿದ್ದ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣರಿಗೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ  ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘ ಮನವಿ ಸಲ್ಲಿಸಿದ್ದು, ಇದರಿಂದಾಗಿ ಕೇರಳ, ಕೊಚ್ಚಿನ್, ಗುರುವಾಯುರು, ಶಬರಿಮಲೆ ದೇವಸ್ಥಾನಕ್ಕೆ ಹೋಗಲು ಅನುಕೂಲವಾಗುತ್ತದೆ. ಶಿವಮೊಗ್ಗದಿಂದ ಮಂಗಳೂರು ನಗರಕ್ಕೆ ಸಂಪರ್ಕ ಸಿಗುತ್ತದೆ ಎಂದು ಮನವಿ ಮಾಡಿದೆ. 

ಇಷ್ಟೆ ಅಲ್ಲದೆ ಶಿವಮೊಗ್ಗದಿಂದ ಬೆಂಗಳೂರಿಗೆ ಗರೀಬಿರಥ ರೈಲು ಆರಂಭಿಸಬೇಕು. ಶಿವಮೊಗ್ಗದಿಂದ ಮುಂಬೈಗೆ ನೇರ ಸಂಪರ್ಕ ರೈಲನ್ನು ಓಡಿಸಬೇಕು. ಶಿವಮೊಗ್ಗ, ಬೀರೂರು ಜಂಕ್ಷನ್, ಹುಬ್ಬಳ್ಳಿ ಮಾರ್ಗವಾಗಿ ಮುಂಬೈಗೆ ರೈಲು ಆರಂಭಿಸಬೇಕು. ಶಿವಮೊಗ್ಗದಿಂದ ಕಡಿಮೆ ದರದಲ್ಲಿ ಪ್ಯಾಸೆಂಜರ್ ರೈಲನ್ನು ದಿನದ ಅವಧಿಯಲ್ಲಿ ಶಿವಮೊಗ್ಗ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ಬಳ್ಳಾರಿ, ಮಂತ್ರಾಲಯ ಮೂಲಕ ರಾಯಚೂರಿಗೆ ಆರಂಭಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗದಿಂದ ಹೊರಡುವ ಮತ್ತು ಬರುವ ಎಲ್ಲ ರೈಲ್ವೆ ಕೋಚ್‌ಗಳಲ್ಲಿ ಶಿವಮೊಗ್ಗ ಜಿಲ್ಲಾ ಐತಿಹಾಸಿಕ ಸ್ಥಳಗಳು ಮತ್ತು ಪ್ರವಾಸಿ ಸ್ಥಳಗಳ ಸ್ತಬ್ಧಚಿತ್ರವನ್ನು ಬೋಗಿಗಳಲ್ಲಿ ಅಳವಡಿಸಬೇಕು, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಗತ್ಯ ರೈಲ್ವೆ ಸೌಕರ್ಯಗಳನ್ನು ಶಿವಮೊಗ್ಗ ಜಿಲ್ಲೆ ಮತ್ತು ನಗರಕ್ಕೆ ಒದಗಿಸಲು ಕ್ರಮವಹಿಸಬೇಕು ಎಂದು ಮನವಿ ಮಾಡಲಾಗಿದೆ. 

ಶಿವಮೊಗ್ಗ ರೈಲ್ವೆ ಸ್ಟೇಷನ್‌ನಲ್ಲಿ 50 ಬೆಡ್‌ನ ರೈಲ್ವೆ ಯಾತ್ರಿನಿವಾಸ, ಲಗೇಜ್ ಲಾಕರ್ ಮತ್ತು ಸ್ತ್ರೀಯರಿಗೆ ಪ್ರತ್ಯೇಕ ರೆಸ್ಟ್ ರೂಮ್ ವಿತ್ ಸಿ.ಸಿ. ಟಿ.ವಿ ಕ್ಯಾಮೆರಾ ವ್ಯವಸ್ಥೆ ಕಲ್ಪಿಸಬೇಕು. 1, 2 ಮತ್ತು 3ನೇ ಫ್ಲಾಟ್ ಫಾರಂನಲ್ಲಿ ಮಹಿಳೆ ಫೀಡಿನ್ ಕ್ಯಾಬಿನ್ ಅಳವಡಿಸಬೇಕು. 2 ಮತ್ತು 3 ನೇ ಪ್ಲಾಟ್ ಫಾರಂಗೆ ಅನುಗುಣವಾಗಿ ಶೌಚಗೃಹ ಕಟ್ಟಿಸಬೇಕು. ದಿನಕ್ಕೆ 8,000 ಜನರು ರೈಲ್ವೆ ಪ್ರಯಾಣಿಕರು ಶಿವಮೊಗ್ಗದಿಂದ ಬೇರೆ ಬೇರೆ ಸ್ಥಳಗಳಿಗೆ ಪ್ರಯಾಣಿಸುತ್ತಾರೆ. ಅವರಿಗೆ ಅನುಕೂಲವಾಗುವಂತೆ 2 ಮತ್ತು 3ನೇ ಫ್ಲಾಟ್ ಫಾರಂಗೆ ಎಕ್ಸ್ಲೇಟರ್ ಅಳವಡಿಸಬೇಕು ಎಂದು ಮನವಿ ಮಾಡಿದರು.

car decor

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ವಾಹನದ ನಿಲ್ದಾಣವನ್ನು ಸಮಪರ್ಕವಾಗಿ ಮಾಡಬೇಕು. ರಾತ್ರಿ ವೇಳೆ ಲೈಟ್ ವ್ಯವಸ್ಥೆ ಮಾಡಬೇಕು. ಸೀನಿಯರ್ ಸಿಟಿಜನ್ ಕೋಟಾ ಮತ್ತು ಸೀನಿಯರ್ ಸಿಟಿಜನ್‌ಗೆ ಶೇ. 50 ರಿಯಾಯಿತಿ ದರದ ಟಿಕೇಟ್‌ಅನ್ನು ಮರು ಸ್ಥಾಪಿಸಬೇಕು ಎಂದು ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದಿಂದ ಮನವಿ ಮಾಡಲಾಯಿತು.

ಮನವಿ ಸಲ್ಲಿಸುವ ವೇಳೆ ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದ ಡಾ. ದಿನೇಶ್, ಎನ್.ಗೋಪಿನಾಥ್(ಮಥುರಾ), ಜಿ.ವಿಜಯ್ ಕುಮಾರ್, ಕೆ.ರಂಗನಾಥ್, ಜಗದೀಶ್, ಮಂಜುನಾಥ್, ಐಡಿಯಲ್ ಗೋಪಿ, ಮಂಜು, ನೂರ್ ಅಹಮದ್, ವಿನೋದ, ಜೋಸೆಫ್, ಡಾ. ಶಿಶಿರಾ, ಸುರೇಶ ಶೆಟ್ಟಿ, ಡಾ. ಶಿವಕುಮಾರ್, ವೆಂಕಟೇಶ್, ವಸಂತ ಹೋಬಳಿದಾರ್, ನಾಗರಾಜ್ ಕಂಕಾರಿ, ಪಾಲಾಕ್ಷಿ ಉಪಸ್ಥಿತರಿದ್ದರು.

 

malenadutoday add
Share This Article
Facebook Whatsapp Whatsapp Telegram Threads Copy Link
Previous Article ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣರ ಎದುರು ಶಿವಮೊಗ್ಗದ 6 ಡಿಮ್ಯಾಂಡ್‌! ಬದಲಾಗುತ್ತಾ?
Next Article ಮಲೈ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ನಡೆವ ದಸರಾ, ಮಹಾಲಯ, ಅಮಾವಾಸ್ಯೆ, ದೀಪಾವಳಿಯ ವಿವರ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಸಚಿವ ಕೆ,ಹೆಚ್‌ ಮುನಿಯಪ್ಪರ ಕಾರು ಅಪಘಾತ

By 131

ಶಿವಮೊಗ್ಗ ಸಿಟಿಯಲ್ಲಿ ನಿರ್ಮಾಣವಾಗಲಿದೆ ಇನ್ನೊಂದು ಲೇಔಟ್‌ | ಸೂಡಾ ಅಧ್ಯಕ್ಷರು ಹೇಳಿದ್ದೇನು?

By 131
SHIVAMOGGA NEWS TODAY

ಫೆಬ್ರವರಿ 21 ರಿಂದ 23ರ ವರೆಗೆ ಮೆಟ್ರೋ ಸರ್ವ ಮಹಿಳಾ ಸಂಸತ್ ಅಧಿವೇಶನ | ಹೇಗಿರಲಿದೆ ಗೊತ್ತಾ

By 131

ಮೆಗ್ಗಾನ್‌ನಲ್ಲಿ ಬಾಣಂತಿ ಸಾವು | ಏನಾಗಿತ್ತು? ಈ ವಿಚಾರಕ್ಕೆ ಯಾರು ಏನಂದ್ರು | ಇಲ್ಲಿದೆ ವಿವರ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up