ಬೆಟ್ಟದಿಂದ 20 ಸಲ ಉರುಳಿ, 100 ಅಡಿ ಕೆಳಕ್ಕೆ ಬಿದ್ದ ಕಾರು! ನಾಲ್ವರ ಸ್ಥಿತಿ ಗಂಭೀರ

Car falls 100 feet deep from Mullayanagiri hill

ಹಂಚಿಕೊಳ್ಳಿ
WhatsApp Facebook X Telegram
ಸುದ್ದಿ ಸಾರಾಂಶ

Car falls 100 feet deep from Mullayanagiri hill

KARNATAKA NEWS/ ONLINE / Malenadu today/ May 18, 2023 SHIVAMOGGA NEWS PAPER ONLINE

ಚಿಕ್ಕಮಗಳೂರು/ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕಾರೊಂದು ನೂರು ಅಡಿ ಆಳಕ್ಕೆ ಬಿದ್ದಿದೆ. ಪರಿಣಾಮ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿಯು ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯ ಕವಿಕಲ್ ಗಂಡಿ ಬಳಿ ಈ ಘಟನೆ ನಡೆದಿದೆ.

ಶಿವಮೊಗ್ಗ ಕೇಂದ್ರ ಕಾರಾಗೃಹ ಸಿಬ್ಬಂದಿಗೆ ಕೈದಿಯಿಂದ ಧಮ್ಕಿ!

ಹೇಗಾಯ್ತು!?

ಮುಳ್ಳಯ್ಯನಗಿರಿ ಕವಿಕಲ್​ ಬಂಡಿ ಬಳಿ ಬರುತ್ತಿದ್ದ ಕಾರು ತುಸು ವೇಗದಲ್ಲಿತ್ತು.ಇದ್ದಕ್ಕಿದ್ದ ಹಾಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ಪಕ್ಕದಲ್ಲಿನ ಏರಿಗೆ ಗುದ್ದಿದೆ. ಅಲ್ಲಿಂದ ನೇರವಾಗಿ ಕಂದಕಕ್ಕೆ ಉರುಳಿದೆ. ಬರೋಬ್ಬರಿ 100 ಅಡಿಗೂ ಹೆಚ್ಚು ಆಳವಿದ್ದ ಕಂದಕಕ್ಕೆ ಉರುಳಿ ಬಿದ್ದ ಕಾರು, ಸರಿಸುಮಾರು 20 ಸಲ ಪಲ್ಟಿಯಾಗಿರಬಹುದು ಎಂದು ಸ್ಥಳೀಯರು ಹೇಳುತ್ತಾರೆ. 

ಶಿವಮೊಗ್ಗ ಎಸ್​​ಪಿ ಮಿಥುನ್​ ಕುಮಾರ್​ ಕಠಿಣ ಕ್ರಮ ಕೈಗೊಳ್ಳುವಂತೆ ಶಾರದಾ ಅಪ್ಪಾಜಿ ಮನವಿ! ಕಾರಣ?

ಕಾರಿನಲ್ಲಿ ಮೈಸೂರು ಜಿಲ್ಲೆ  ಕೆ.ಆರ್​ ನಗರ ನಿವಾಸಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಈ ಘಠನೆ ಸಂಭವಿಸಿದೆ. ಘಟನೆಯ ತೀವ್ರತೆಗೆ ನಾಲ್ವರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹಾಗೂ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಗಾಯಾಳುಗಳನ್ನ ಸ್ಥಳಾಂತರಿಸಿ, ಚಿಕಿತ್ಸೆ ಒದಗಿಸಿದ್ದಾರೆ. 

 


ಇಬ್ಬರಿಗೂ ಅಧಿಕಾರ! ಫೈನಲ್​ ಆಯ್ತು ಆಯ್ಕೆ! ಇವತ್ತು ಅಧಿಕೃತ! 20ಕ್ಕೆ ಪ್ರಮಾಣ! ಸಿದ್ದರಾಮಯ್ಯ ಸಿಎಂ! ಡಿಕೆ ಶಿವಕುಮಾರ್ ಡಿಸಿಎಂ

ಬೆಂಗಳೂರು?#SiddaramaiahCM #DKShivakumar #KarnatakaCM/ ರಾಜ್ಯದ ಮುಂದಿನ ಸಿಎಂ ಯಾರು ಎನ್ನುವ ಕಾಂಗ್ರೆಸ್​ ಕಗ್ಗಂಟನ್ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಯವರು ಬಿಡಿಸಿದ್ದಾರೆ. 

Viral video/ ಕಾರಿನಲ್ಲಿ ಬಂದು ಸರಗಳ್ಳತನ! ! ವೈರಲ್ ಆಗ್ತಿದೆ ಈ ಸಿಸಿ ಟಿವಿ ದೃಶ್ಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 20ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ರೈಲಿಗೆ ಕಾಡುಕೋಣ ಡಿಕ್ಕಿ/ ಚರಂಡಿಗೆ ಬಿದ್ದು ಕಾಡು ಪ್ರಾಣಿಯ ನರಳಾಟ

ಇಂದು  ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಕರೆಯಲಾಗಿದೆ. ಸಿಎಲ್​ಪಿ ಸಭೆ ನಡೆಸಲು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಕೇಂದ್ರ ವೀಕ್ಷಕರಿಗೆ ಬೆಂಗಳೂರಿಗೆ ಆಗಮಿಸುವಂತೆ ಸೂಚಿಸಲಾಗಿದೆ.

ಶಿವಮೊಗ್ಗದಲ್ಲಿ ಎಲೆಕ್ಷನ್ ಡ್ಯೂಟಿ ಮುಗಿಸಿ ಊರಿಗೆ ಹೋದ ಅಧಿಕಾರಿಗೆ ಕಾದಿತ್ತು ಶಾಕ್

ಇದಕ್ಕೂ ಮುನ್ನ ಬುಧವಾರ, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಇಂದು ಅಥವಾ ನಾಳೆ ನಿರ್ಧಾರ ಪ್ರಕಟಿಸಲಾಗುವುದು ಮತ್ತು 72 ಗಂಟೆಗಳಲ್ಲಿ ಹೊಸ ಕ್ಯಾಬಿನೆಟ್ ಜಾರಿಗೆ ಬರಲಿದೆ ಎಂದು ಹೇಳಿದ್ದರು. 


ಮರುಕೂಳೆ ಹುಲ್ಲು ತಿಂದು 10 ಜಾನುವಾರು ಸಾವು! ಏನಿದು ವಿಷದ ಹುಲ್ಲು!?

ಬೈಯ್ಯುವಾಗ ಹುಷಾರು! ಮೊಮ್ಮಗನಿಗೆ ಬೈದಿದ್ದಕ್ಕೆ, ಎದುರು ಮನೆಯವನಿಂದ ಹಲ್ಲೆ! ಕಾರಣ ‘ಮಂಜುನಾಥ’

ಪಾರಿವಾಳ ಬೇಕಾ ಎಂದು ಕೇಳಿಕೊಂಡು ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕದ್ದರಾ

ರೈಲಿಗೆ ಕಾಡುಕೋಣ ಡಿಕ್ಕಿ/ ಚರಂಡಿಗೆ ಬಿದ್ದು ಕಾಡು ಪ್ರಾಣಿಯ ನರಳಾಟ

ಶಿವಮೊಗ್ಗದಲ್ಲಿ ಎಲೆಕ್ಷನ್ ಡ್ಯೂಟಿ ಮುಗಿಸಿ ಊರಿಗೆ ಹೋದ ಅಧಿಕಾರಿಗೆ ಕಾದಿತ್ತು ಶಾಕ್

Malenadutoday.com Social media

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor